Thursday, 19th September 2024

ಹಾಸ್ಟೆಲ್‌ ಎಂಎಂಎಸ್‌ ವೈರಲ್: ವಿದ್ಯಾರ್ಥಿನಿಯರ ಆತ್ಮಹತ್ಯೆ

ಚಂಡೀಗಢ: ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಎಂಎಂಎಸ್‌ ಒಂದು ವೈರಲ್ ಆಗಿ  ಹಾಸ್ಟೆಲ್‌ ನಲ್ಲಿದ್ದ ನಾಲ್ವರು ವಿದ್ಯಾರ್ಥಿನಿ ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಹಲವು ವಿದ್ಯರ್ಥಿನಿಯರ ಎಂಎಂಎಸ್ ವೈರಲ್ ಆಗಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿ ಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ ಆಕೆಯ ಬಾಯ್‌ಫ್ರೆಂಡ್‌ಗೆ ಕಳಿಸಿದ್ದಳು. ಈ ಮೂಲಕ ಎಂಎಂಎಸ್ ಹಲವು ಕಡೆ ಹರಿದಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿನಿಯರು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ […]

ಮುಂದೆ ಓದಿ