Tuesday, 17th December 2024

mobile kid 1

Rajendra Bhat Column: ಮಕ್ಕಳ ಕೈಗೆ ಮೊಬೈಲ್ ಎಂಬ ಮಾಯಾಂಗನೆ!

ಸ್ಫೂರ್ತಿಪಥ ಅಂಕಣ: ಮಕ್ಕಳನ್ನು ಅಡಿಕ್ಷನ್ ಮಟ್ಟದಿಂದ ಹೊರತರುವುದು ಹೇಗೆ? Rajendra Bhat column: ಆನ್ಲೈನ್ ಕ್ಲಾಸ್ (Online class) ನೆಪದಲ್ಲಿ ಮಕ್ಕಳ ಕೈಗೆ ಮೊಬೈಲ್ ಎಂಬ ಮಾಯಾಂಗನೆಯು ಬಂದಾಗಿದೆ. ನಮ್ಮ ಮಕ್ಕಳನ್ನು ಈ ಮಾಯಾಜಾಲದಿಂದ (mobile addiction) ಸದ್ಯಕ್ಕೆ ಹೊರತರುವುದು ಕಷ್ಟ ಎಂಬ ಪರಿಸ್ಥಿತಿಯು ಎದುರಾಗಿದೆ. ನನ್ನ ಅನುಭವಕ್ಕೆ ಸಾವಿರಾರು ಇಂತಹ ಘಟನೆಗಳು ಬಂದಿವೆ. ಅವುಗಳಲ್ಲಿ ಒಂದೆರಡನ್ನು ಮಾತ್ರ ಇಲ್ಲಿ ಉಲ್ಲೇಖ ಮಾಡುತ್ತೇನೆ. ಘಟನೆ ೧- ಒಂದು ಮಧ್ಯಾಹ್ನದ ಹೊತ್ತಿಗೆ ನನಗೆ ನನ್ನ ಶಾಲೆಯ ಪೋಷಕರಿಂದ ಒಂದು […]

ಮುಂದೆ ಓದಿ