Friday, 22nd November 2024

2.25 ಲಕ್ಷ ಮೊಬೈಲ್ ನಂಬರ್ ನಿಷ್ಕ್ರಿಯ

ಪಾಟ್ನಾ: ನಕಲಿ ದಾಖಲೆಗಳ ಮೂಲಕ ಸಿಮ್ ಕಾರ್ಡ್ ಖರೀದಿಸಿ ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ದೂರಸಂಪರ್ಕ ಇಲಾಖೆ ಬರೊಬ್ಬರಿ 2.25ಲಕ್ಷ ಮೊಬೈಲ್ ನಂಬರ್ ಗಳನ್ನು ನಿಷ್ಕ್ರಿಯಗೊಳಿಸಿದೆ. ಕೇಂದ್ರ ದೂರಸಂಪರ್ಕ ಇಲಾಖೆ (ಡಿಒಟಿ) ಮಾಹಿತಿ ನೀಡಿದ್ದು, ಬಿಹಾರ ಮತ್ತು ಜಾರ್ಖಂಡ್ನಲ್ಲಿ 2.25 ಲಕ್ಷ ಮೊಬೈಲ್ ಸಂಖ್ಯೆ ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ಪೈಕಿ ಬಹುಪಾಲು ಸಿಮ್ ಕಾರ್ಡ್ಗಳನ್ನು ನಕಲಿ ದಾಖಲೆಗಳ ಮೂಲಕ ಸಂಗ್ರಹಿಸಲಾಗಿದೆ ಎಂದು ಹೇಳಿದೆ. ಮಾತ್ರವಲ್ಲದೇ ಟೆಲಿಕಾಂ ಸೇವಾ ಪೂರೈಕೆದಾರರು 517 ಪಾಯಿಂಟ್ […]

ಮುಂದೆ ಓದಿ