Thursday, 12th December 2024

ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ದುಬಾರಿ..!

ನವದೆಹಲಿ: ಮೊಬೈಲ್ ಸೇವಾ ಸಂಸ್ಥೆಗಳು ಸುಂಕ ಹೆಚ್ಚಿಸಲು ಸಂಪೂರ್ಣ ಸಿದ್ಧತೆ ನಡೆಸಿದ್ದು, ಲೋಕಸಭೆ ಚುನಾವಣೆಯ ನಂತರ ಮೊಬೈಲ್ ರೀಚಾರ್ಜ್ ದುಬಾರಿಯಾಗಲಿದೆ ಎಂದು ವರದಿಯಾಗಿದೆ. ಚುನಾವಣೆಯ ನಂತರ ಟೆಲಿಕಾಂ ಉದ್ಯಮದಲ್ಲಿ ಅಂದಾಜು 15-17% ನಷ್ಟು ಸುಂಕ ಹೆಚ್ಚಳವಾಗಲಿದೆ. ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ಏ.19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ನಡೆಯಲಿವೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಟೆಲಿಕಾಂ ವಲಯದಲ್ಲಿ ಸುಂಕ ಹೆಚ್ಚಳವು ಬಹಳ ದಿನಗಳಿಂದ ಬಾಕಿ ಉಳಿದಿದ್ದು, ಚುನಾವಣೆಯ ನಂತರ ಹೆಚ್ಚಳ ಖಚಿತ […]

ಮುಂದೆ ಓದಿ