Monday, 9th December 2024

ಬಾಂಗ್ಲಾದೇಶದಲ್ಲಿ ಮೋಚಾ ಚಂಡಮಾರುತ ಭೀತಿ

ಢಾಕಾ: ಬಾಂಗ್ಲಾದೇಶದಲ್ಲಿ ತೀವ್ರ ಅಪಾಯಕಾರಿ ಮಟ್ಟದಲ್ಲಿ ಮೋಚಾ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಲಕ್ಷಾಂತರ ಜನರಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬಾಂಗ್ಲಾದೇಶ-ಮ್ಯಾನ್ಮಾರ್‌ ಭಾಗದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ವಿಶ್ವದ ಅತೀದೊಡ್ಡ ರೋಹಿಂಗ್ಯಾ ನಿರಾಶ್ರಿತ ಶಿಬಿರಿವಿರುವ ಪ್ರದೇಶಗಳಲ್ಲಿನ ಲಕ್ಷಾಂತರ ಮಂದಿಯ ಸ್ಥಳಾಂತರಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಿಪತ್ತು ನಿರ್ವಹಣ ತಂಡದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಂಟೆಗೆ 175 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, ತೀವ್ರತರದಲ್ಲಿ ಚಂಡಮಾರುತ ಅಪ್ಪಳಿಸ ಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ […]

ಮುಂದೆ ಓದಿ

ಒಡಿಶಾ, ಪಶ್ಚಿಮ ಬಂಗಾಳಕ್ಕೆ ’ಚಂಡಮಾರುತ ಮೋಚಾ’ ಭೀತಿ

ನವದೆಹಲಿ: ವರ್ಷದ ಮೊದಲ ಚಂಡಮಾರುತ ಮೋಚಾ ಈ ಬಾರಿ ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದ್ದು, ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಆಗ್ನೇಯ...

ಮುಂದೆ ಓದಿ