Sunday, 15th December 2024

ಮೊದಲ ಕ್ಯಾಬಿನೆಟ್ ಸಭೆ ಇಂದು: ಲೋಕಸಭಾ ಸ್ಪೀಕರ್ ಆಗಿ ಸಂಸದೆ ಡಿ.ಪುರಂದೇಶ್ವರಿ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ಮೊದಲ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಖಾತೆ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಎನ್ ಡಿ ಎ ಸರ್ಕಾರಕ್ಕೆ ಬಹುಮುಖ್ಯ ಆಧಾರ ಸ್ತಂಭವಾಗಿರುವ ಟಿಡಿಪಿ, ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ಆದರೆ ಬಿಜೆಪಿ ಈ ಸ್ಥಾನವನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷೆ ಹಾಗೂ ಸಂಸದೆ ಡಿ.ಪುರಂದೇಶ್ವರಿಯವರಿಗೆ ಲೋಕಸಭಾ ಸ್ಪೀಕರ್ ಸ್ಥಾನ ನೀಡಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ […]

ಮುಂದೆ ಓದಿ