Friday, 18th October 2024

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮೊಹಮ್ಮದ್ ಹಫೀಜ್ ದಿಢೀರ್ ವಿದಾಯ

ಲಾಹೋರ್‌: ಪಾಕಿಸ್ತಾನ ಕ್ರಿಕೆಟ್ ತಂಡದ ಮೊಹಮ್ಮದ್ ಹಫೀಜ್ ಎಲ್ಲ ಮಾದರಿಯ ಅಂತರ ರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. 2018 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಿದ್ದರು. ಇದೀಗ ಏಕದಿನ ಮತ್ತು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ತಮ್ಮ 18 ವರ್ಷಗಳ ಕ್ರಿಕೆಟ್ ಬದುಕಿಗೆ ಅಂತ್ಯ ಹಾಡಿದ್ದಾರೆ. ಆಲ್ರೌಂಡರ್ ಆಗಿರುವ ಹಫೀಜ್ ಪಾಕಿಸ್ತಾನ ಪರ 392 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 12,789 ರನ್ ಬಾರಿಸಿದ್ದು 253 ವಿಕೆಟ್ ಕಬಳಿಸಿದ್ದಾರೆ. ಒಟ್ಟು 55 […]

ಮುಂದೆ ಓದಿ