ನವದೆಹಲಿ: ಅಕ್ಟೋಬರ್ 5 ರಿಂದ ಪ್ರಾರಂಭವಾಗುವ ಐಸಿಸಿ ವಿಶ್ವಕಪ್’ಗೆ ಮುಂಚಿತವಾಗಿ ಭಾರತದ ಬೌಲರ್ ಮೊಹಮ್ಮದ್ ಸಿರಾಜ್ ಏಕದಿನ ಬೌಲರುಗಳ ಶ್ರೇಯಾಂಕದಲ್ಲಿ ಎಂಟು ಸ್ಥಾನ ಮೇಲಕ್ಕೇರಿ ನಂ.1 ಸ್ಥಾನವನ್ನ ಮರಳಿ ಪಡೆದಿದ್ದಾರೆ. ಏಷ್ಯಾಕಪ್ ಫೈನಲ್ನಲ್ಲಿ ಸಿರಾಜ್ ಅವರ ದಾಳಿಯು ಶ್ರೀಲಂಕಾವನ್ನ 50 ರನ್ನುಗಳಿಗೆ ಕಟ್ಟಿಹಾಕಿತು. ಬೌಲಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಲು ಸಹಾಯ ಮಾಡಿತು. ಏಷ್ಯಾಕಪ್ 21ಕ್ಕೆ 6 ವಿಕೆಟ್ ಪಡೆದ ಸಿರಾಜ್, ಈ ವರ್ಷದ ಮಾರ್ಚ್ನಲ್ಲಿ ಜೋಶ್ ಹೇಜಲ್ವುಡ್ ವಿರುದ್ಧ ಸೋತಿದ್ದ ನಂ.1 ಸ್ಥಾನವನ್ನು ಮರಳಿ ಪಡೆದಿದ್ದಾರೆ. […]
ಬಾರ್ಬಡಾಸ್: ವಿಂಡೀಸ್ ವಿರುದ್ಧ ವೇಗಿ ಮೊಹಮ್ಮದ್ ಸಿರಾಜ್ ಅವರು ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಸಿರಾಜ್ ಅವರ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬಿಸಿಸಿಐ...
ಲಂಡನ್: ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಭಾರತದ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರ 39 ವರ್ಷ ಹಳೆಯದಾದ ದಾಖಲೆಯನ್ನು ಅಳಿಸಿದರು....
ಲಂಡನ್: ಲಾರ್ಡ್ಸ್ ಮೈದಾನದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ದದ 2ನೇ ಟೆಸ್ಟ್ ಪಂದ್ಯವನ್ನು ಭಾರತವು 151 ರನ್ ಗಳ ಅಂತರದಿಂದ ರೋಚಕವಾಗಿ ಗೆದ್ದು ಕೊಂಡಿದೆ. ಈ ಮೂಲಕ 5...
ಲಾರ್ಡ್ಸ್: ವೇಗಿ ಮೊಹಮದ್ ಸಿರಾಜ್ (21ಕ್ಕೆ 2) ಮಾರಕ ದಾಳಿ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆಯ ಪ್ರಯತ್ನ ದಲ್ಲಿದ್ದರೆ, ನಾಯಕ ಜೋ ರೂಟ್...
ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಮಯೋಚಿತ ಅರ್ಧಶತಕದ ಹೊರತಾ ಗಿಯೂ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದೆ. ಅಹಮದಾಬಾದ್‌ನ...
ಬ್ರಿಸ್ಪೇನ್: ಮೊಹಮ್ಮದ್ ಸಿರಾಜ್ ಭಾರತದ ಪರ ಚೊಚ್ಚಲ ಟೆಸ್ಟ್ ಕ್ಯಾಪ್ ಧರಿಸಿದರು. ಮೆಲ್ಬರ್ನ್‌ನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ದಲ್ಲಿ ರಾಷ್ಟ್ರಗೀತೆ ವೇಳೆ ಆನಂದಭಾಷ್ಪ ಸುರಿಸಿದರು. ಪದಾರ್ಪಣೆ...
ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಾಲ್ಕನೇ ಹಾಗೂ ನಿರ್ಣಾಯಕ ಟೆಸ್ಟ್‌ನ ನಾಲ್ಕನೇ ದಿನ ಕೊನೆಯಲ್ಲಿ ಮಳೆ ಆರಂಭವಾಗಿ, ದಿನದ ಆಟ ಮುಕ್ತಾಯಗೊಳಿಸಲು ಅಂಪಾಯರ್‌ಗಳು ನಿರ್ಧಾರ ತೆಗೆದುಕೊಂಡಿರುವುದು ವರದಿಯಾಗಿದೆ. ಈ...
ಬ್ರಿಸ್ಬೇನ್: ಆಸ್ಟ್ರೆಲಿಯಾ ಎರಡನೇ ಇನಿಂಗ್ಸ್‌ನಲ್ಲಿ 294ಕ್ಕೆ ಆಲೌಟಾಗಿದ್ದು, ಪ್ರಥಮ ಇನ್ನಿಂಗ್ಸ್ ಮುನ್ನಡೆಯೊಂದಿಗೆ 328 ರನ್ ಗಳಿಸಿದೆ. ಈ ಮೂಲಕ ಭಾರತಕ್ಕೆ ಗೆಲ್ಲಲು 328 ರನ್ ನಿಗದಿ ಮಾಡಿದೆ. ಭಾರತದ...
ಬ್ರಿಸ್ಬೇನ್: ಭಾರತ ತಂಡದ ವಿರುದ್ಧ ಕೊನೆಯ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬಿರುಸಿನ ಬ್ಯಾಟಿಂಗ್‌ಗೆ ಕಡಿವಾಣ ಹಾಕುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಆಸ್ಟ್ರೆಲಿಯಾ ಎರಡನೇ ಇನಿಂಗ್ಸ್‌ನಲ್ಲಿ...