Monday, 25th November 2024

ಮೊಹಮ್ಮದ್ ಜುಬೈರ್’ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ 6 ಎಫ್‌ಐಆರ್‌ಗಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಒಟ್ಟುಗೂಡಿಸಿ, ದೆಹಲಿಗೆ ವರ್ಗಾಯಿಸುವಂತೆ ಆದೇಶಿಸಿರುವ ನ್ಯಾಯಾಲಯವು, ಈ ಕುರಿತಂತೆ ಏಕೀಕೃತ ತನಿಖೆ ನಡೆಯಬೇಕೆಂದು ಹೇಳಿದೆ. ‘ಒಂದು ಪ್ರಕರಣದಲ್ಲಿ ಜಾಮೀನು ಪಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಜುಬೈರ್ ಅವರನ್ನು ಬಂಧಿಸಲಾಗುತ್ತಿದೆ. ಎಲ್ಲ ಎಫ್‌ಐಆರ್‌ಗಳು ಒಂದೇ ಗುರಿಯನ್ನು ಹೊಂದಿರುವಂತೆ ತೋರುತ್ತದೆ ಎಂದು […]

ಮುಂದೆ ಓದಿ

ಜುಬೈರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ದೆಹಲಿ ನ್ಯಾಯಾಲಯವು ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಜು.14ಕ್ಕೆ ಮುಂದೂಡಿದೆ. 2018ರಲ್ಲಿ ಹಿಂದೂ ಧಾರ್ಮಿಕ ಭಾವನಗೆ ಧಕ್ಕೆ...

ಮುಂದೆ ಓದಿ

ಮೊಹಮ್ಮದ್ ಜುಬೈರ್ ವಿರುದ್ದ ಮೂರು ಹೊಸ ಪ್ರಕರಣ ದಾಖಲು

ನವದೆಹಲಿ: ದೆಹಲಿ ಪೊಲೀಸರು ಶನಿವಾರ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮೂರು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪಿತೂರಿ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲಾಗಿದ್ದು,...

ಮುಂದೆ ಓದಿ