Sunday, 13th October 2024

ಮುಂಬರುವ ಜನವರಿ 22 ರಂದು ರಾಮಲಲ್ಲಾನ ಪ್ರತಿಷ್ಠಾಪನೆ

ಮುಂಬೈ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿರುವ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಮಹತ್ವದ ಮಾಹಿತಿ ನೀಡಿದ್ದಾರೆ. ‘ಜನವರಿ 22ರಂದು ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಯಾಗುತ್ತದೆ’ ಎಂದು ವಿಜಯದಶಮಿ ದಿನವೇ ಮೊಹನ್‌ ಭಾಗವತ್‌ ದಿನಾಂಕ ಘೋಷಿಸಿದ್ದಾರೆ. ವಿಜಯ ದಶಮಿ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯ ದಶಮಿ ಉತ್ಸವದಲ್ಲಿ ಅವರು ಮಾತನಾಡಿ ದರು. ‘ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ ಜನವರಿ 22ರಂದು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಅದೇ ದಿನ […]

ಮುಂದೆ ಓದಿ

ಮಿಷನರಿಗಳಿಗಿಂತಲೂ ಹಿಂದೂ ಧಾರ್ಮಿಕ ಗುರುಗಳ ಸೇವೆ ಹೆಚ್ಚಿನದ್ದು

ನವದೆಹಲಿ: ದಕ್ಷಿಣದಲ್ಲಿನ 4 ರಾಜ್ಯಗಳಲ್ಲಿ ಹಿಂದೂ ಧಾರ್ಮಿಕ ಗುರುಗಳು ಮಾಡುತ್ತಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚಿನದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಹೇಳಿದ್ದಾರೆ....

ಮುಂದೆ ಓದಿ

ಮಾ.11ರಿಂದ ವಿವಾದಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ ಸಮಾವೇಶ

ಅಹಮದಾಬಾದ್: ‘ಶ್ರೀ ನಿಷ್ಕಕಳಂಕಿ ನಾರಾಯಣತೀರ್ಥ ಧಾಮ ಪ್ರೇರಣಾತೀರ್ಥ’ದಲ್ಲಿ ಆರ್‌ಎಸ್‌ಎಸ್‌ನ ಮೂರು ದಿನಗಳ ವಾರ್ಷಿಕ ಸಮಾವೇಶ ಮಾ.11ರಿಂದ ಆರಂಭಗೊಳ್ಳಲಿದೆ. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆ ಇದೆ....

ಮುಂದೆ ಓದಿ

ಪ.ಬಂಗಾಳದಲ್ಲಿ 2024ರ ವೇಳೆಗೆ 700 ಶಾಖೆಗಳ ಆರಂಭ: ಆರ್‌ಎಸ್‌ಎಸ್

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗಿದೆ. ಸದ್ಯ ಪಶ್ಚಿಮ ಬಂಗಾಳದಲ್ಲಿ 1,900 ಆರ್‌ಎಸ್‌ಎಸ್ ಶಾಖೆಗಳಿವೆ. 2024ರ ವೇಳೆಗೆ ಇನ್ನೂ 700 ಶಾಖೆಗಳನ್ನು...

ಮುಂದೆ ಓದಿ

ಯಾವಾಗ ಓರ್ವ ಹಿಂದೂ ಎಚ್ಚರಗೊಳ್ಳುತ್ತಾನೋ, ಆಗ ವಿಶ್ವವೇ ಎಚ್ಚರಗೊಳ್ಳುತ್ತದೆ: ಮೋಹನ್‌ ಭಾಗವತ್‌

ಉತ್ತರಾಖಂಡ: ಹಿಂದೂ ಯುವತಿಯರ, ಯುವಕರ ಮತಾಂತರವು ತಪ್ಪು, ಹಾಗೆಯೇ ಯುವ ಜನರಲ್ಲಿ ನಮ್ಮ ಸಂಸ್ಕೃತಿಯ ಬಗ್ಗೆ ಹೆಮ್ಮೆಯ ಭಾವನೆ ಮೂಡಿಸುವುದು ಅಗತ್ಯ ಇದೆ,” ಎಂದು ರಾಷ್ಟ್ರೀಯ ಸ್ವಯಂ...

ಮುಂದೆ ಓದಿ

ಚೀನಿ ವಿರುದ್ಧ ಎಷ್ಟೇ ಆಕ್ರೋಶ ವ್ಯಕ್ತಪಡಿಸಿದರೂ, ಮೊಬೈಲ್‌ ಆಮದು ಮಾಡಿಕೊಳ್ಳುವುದು ಚೀನಾದಿಂದಲೇ: ಮೋಹನ್‌ ಭಾಗವತ್

ಮುಂಬೈ: ‘ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾದ ಮೇಲಿನ ಅವಲಂಬನೆ ಹೆಚ್ಚಿದಂತೆ, ಮಂಡಿಯೂರುವುದು ಅನಿವಾರ್ಯವಾಗಲಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್ ಭಾನುವಾರ ಎಚ್ಚರಿಸಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವ...

ಮುಂದೆ ಓದಿ

ಆರ್​ಎಸ್​ಎಸ್​ ನಾಯಕರ ಟ್ವಿಟರ್ ಖಾತೆಯ ಬ್ಲೂಟಿಕ್‌ ಮಾರ್ಕ್ ಮಿಸ್ಸಿಂಗ್‌

ನವದೆಹಲಿ : ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಟ್ವಿಟ್ಟರ್ ಅಧಿಕೃತ ಖಾತೆಯ ಬ್ಲೂಟಿಕ್ ರದ್ದು ಮಾಡಿ ಸುದ್ದಿಯಾಗಿದ್ದ ಟ್ವಿಟರ್ ಇದೀಗ​ ತನ್ನ ಬಳಕೆದಾರರಾಗಿರುವ ಆರ್​ಎಸ್​ಎಸ್​ ನಾಯಕರ...

ಮುಂದೆ ಓದಿ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್’ರಿಗೆ ಕೊರೋನಾ ಸೋಂಕು

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....

ಮುಂದೆ ಓದಿ

ನಟ ಮಿಥುನ್ ಭೇಟಿ ಮಾಡಿದ ಮೋಹನ್ ಭಾಗವತ್

ಮುಂಬೈ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹಿರಿಯ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಈ...

ಮುಂದೆ ಓದಿ

ಮಾಧವ್ ಗೋವಿಂದ್ ವೈದ್ಯ ಅಂತ್ಯಕ್ರಿಯೆ

ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಚಾರವಾದಿ ಮಾಧವ್ ಗೋವಿಂದ್ ವೈದ್ಯ ಅವರ ಅಂತಿಮ ಕ್ರಿಯೆ ಮಹಾರಾಷ್ಟ್ರದ ನಾಗಪುರ ಚಿತಾಗಾರದಲ್ಲಿ ಭಾನುವಾರ ನಡೆಸಲಾಯಿತು. ಆರ್‌ಎಸ್‌ಎಸ್‌ನ ಮೊದಲ ವಕ್ತಾರ ಮಾಧವ್‌ ವೈದ್ಯ...

ಮುಂದೆ ಓದಿ