Wednesday, 30th October 2024

Mokshitha Pai Crying

BBK 11: ಮದುವೆಯ ವಿಚಾರಕ್ಕೆ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಮೋಕ್ಷಿತಾ ಪೈ

ಬಿಗ್ ಬಾಸ್ ಒಬ್ಬೊಬ್ಬರೇ ಸ್ಪರ್ಧಿಗಳನ್ನು ಕನ್ಫೆಷನ್ ರೂಂಗೆ ಕರೆದಿದ್ದಾರೆ. ಬಳಿಕ ನಿಮ್ಮ ಜೀವನದಲ್ಲಿ ಯಾರ ಮುಂದಿಯೂ ಇಲ್ಲಿಯವರೆಗೆ ಹಂಚಿಕೊಳ್ಳದ ಒಂದು ವಿಚಾರವನ್ನು ಹೇಳಿ ಅಂತ ಹೇಳಿದ್ದಾರೆ. ಈ ಸಂದರ್ಭ ಮೋಕ್ಷಿತಾ ಪೈ ತಮ್ಮ ಮದುವೆಗೆ ಸಂಬಂಧಿಸಿದ ವಿಚಾರವನ್ನು ಹೇಳಿ ಕಣ್ಣೀರಿಟ್ಟಿದ್ದಾರೆ.

ಮುಂದೆ ಓದಿ