ಮುಂಬೈ: ಮುಂಬೈನ ಚಾವಾಲ್ ಅಭಿವೃದ್ಧಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ರಾಜ್ಯ ಸಭೆ ಸದಸ್ಯ ಸಂಜಯ್ ರಾವತ್ ಅವರನ್ನು ಭಾನುವಾರ ತಡರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಹಲವು ದಾಖಲೆ ಸೇರಿ 11.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ . ನಿವಾಸದಲ್ಲಿ 9 ತಾಸು ಶೋಧ ನಂತರ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‍ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ ರಾವತ್ ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ಬಳಿಕ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು […]
ನವದೆಹಲಿ : ಕಾರ್ವಿ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ ಅಧ್ಯಕ್ಷ ಕಮಾಂಡೂರ್ ಪಾರ್ಥಸಾರಥಿ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ 110 ಕೋಟಿ ರೂ. ಮೌಲ್ಯದ...
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಶಂಕೆಯ ಮೇಲೆ ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ ನಡೆದಿದೆ. ದೇಶದ 44 ಪ್ರದೇಶಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ....
ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಜೂನ್ 9 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ. ಹಣಕಾಸು...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್‌ಗೆ ಸೇರಿದ ಏಳು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅನಿಲ್ (57)...
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ...
ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ಏ.22ರವರೆಗೆ ವಿಸ್ತರಣೆ ಮಾಡಿದೆ....
ಮುಂಬೈ : ಜಾರಿ ನಿರ್ದೇಶನಾಲಯ ಇಂದು ರಾಜ್ಯ ಅಲ್ಪಸಂಖ್ಯಾತ ಸಚಿವ ನವಾಬ್ ಮಲಿಕ್ ಆಸ್ತಿ ಯನ್ನ ಮುಟ್ಟುಗೋಲು ಹಾಕಿಕೊಂಡಿದೆ. ಮುಂಬೈನಲ್ಲಿ ಗಮನಾರ್ಹ ಆಸ್ತಿಗಳು ಮತ್ತು ಒಸ್ಮಾನಾಬಾದ್‌ನಲ್ಲಿ 148...