Wednesday, 9th October 2024

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಜಯ್ ರಾವತ್ ಬಂಧನ

ಮುಂಬೈ: ಮುಂಬೈನ ಚಾವಾಲ್ ಅಭಿವೃದ್ಧಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ರಾಜ್ಯ ಸಭೆ ಸದಸ್ಯ ಸಂಜಯ್ ರಾವತ್ ಅವರನ್ನು ಭಾನುವಾರ ತಡರಾತ್ರಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಹಲವು ದಾಖಲೆ ಸೇರಿ 11.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ . ನಿವಾಸದಲ್ಲಿ 9 ತಾಸು ಶೋಧ ನಂತರ ದಕ್ಷಿಣ ಮುಂಬೈನ ಬಲ್ಲಾರ್ಡ್ ಎಸ್ಟೇಟ್‍ನಲ್ಲಿರುವ ಇಡಿ ವಲಯ ಕಚೇರಿಯಲ್ಲಿ ರಾವತ್ ಅವರನ್ನು ಆರು ಗಂಟೆಗಳ ಕಾಲ ವಿಚಾರಣೆ ಬಳಿಕ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಯಿತು ಎಂದು ಅಧಿಕಾರಿಗಳು […]

ಮುಂದೆ ಓದಿ

ಕೆಎಸ್‌ಬಿಎಲ್: ಅಕ್ರಮ ಹಣ ವರ್ಗಾವಣೆ, 110 ಕೋಟಿ ರೂ. ಮೌಲ್ಯದ ಸ್ಥಿರ, ಚರ ಆಸ್ತಿ ಜಪ್ತಿ

ನವದೆಹಲಿ : ಕಾರ್ವಿ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ ಅಧ್ಯಕ್ಷ ಕಮಾಂಡೂರ್ ಪಾರ್ಥಸಾರಥಿ ಮತ್ತು ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ 110 ಕೋಟಿ ರೂ. ಮೌಲ್ಯದ...

ಮುಂದೆ ಓದಿ

ಸತ್ಯೇಂದ್ರ ಜೈನ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ...

ಮುಂದೆ ಓದಿ

ನ್ಯಾಷನಲ್ ಹೆರಾಲ್ಡ್ ಕೇಸ್: ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ...

ಮುಂದೆ ಓದಿ

ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಶಂಕೆಯ ಮೇಲೆ ವಿವೋ ಮೊಬೈಲ್ ಉತ್ಪಾದಕ ಕಂಪನಿಗಳ ಮೇಲೆ ಇಡಿ ದಾಳಿ ನಡೆದಿದೆ. ದೇಶದ 44 ಪ್ರದೇಶಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ....

ಮುಂದೆ ಓದಿ

ಸಚಿವ ಸತ್ಯೇಂದ್ರ ಜೈನ್’ರಿಗೆ ಜೂನ್ 9 ರವರೆಗೆ ಕಸ್ಟಡಿ

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾ ವಣೆ ಪ್ರಕರಣದಲ್ಲಿ ಜೂನ್ 9 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಲಾಗಿದೆ. ಹಣಕಾಸು...

ಮುಂದೆ ಓದಿ

ಸಾರಿಗೆ ಸಚಿವ ಅನಿಲ್ ಪರಬ್‌’ಗೆ ’ಇಡಿ’ ಶಾಕ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧ ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್‌ಗೆ ಸೇರಿದ ಏಳು ಸ್ಥಳಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಅನಿಲ್ (57)...

ಮುಂದೆ ಓದಿ

ನವಾಬ್ ಮಲಿಕ್ ಅರ್ಜಿ ತಿರಸ್ಕೃತ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ...

ಮುಂದೆ ಓದಿ

ಮಲಿಕ್‌ ನ್ಯಾಯಾಂಗ ಬಂಧನದ ಅವಧಿ ಏ.22ರವರೆಗೆ ವಿಸ್ತರಣೆ

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಸಚಿವ ನವಾಬ್‌ ಮಲಿಕ್‌ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ಏ.22ರವರೆಗೆ ವಿಸ್ತರಣೆ ಮಾಡಿದೆ....

ಮುಂದೆ ಓದಿ

Nawab Malik
ನವಾಬ್ ಮಲಿಕ್ 11.70 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ

ಮುಂಬೈ : ಜಾರಿ ನಿರ್ದೇಶನಾಲಯ ಇಂದು ರಾಜ್ಯ ಅಲ್ಪಸಂಖ್ಯಾತ ಸಚಿವ ನವಾಬ್ ಮಲಿಕ್ ಆಸ್ತಿ ಯನ್ನ ಮುಟ್ಟುಗೋಲು ಹಾಕಿಕೊಂಡಿದೆ. ಮುಂಬೈನಲ್ಲಿ ಗಮನಾರ್ಹ ಆಸ್ತಿಗಳು ಮತ್ತು ಒಸ್ಮಾನಾಬಾದ್‌ನಲ್ಲಿ 148...

ಮುಂದೆ ಓದಿ