ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸುವ ಸಲುವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲು ದೆಹಲಿ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಗಳಾದ ಆಶಾ ಮೆನನ್, ‘ಅರ್ಜಿದಾರರಿಗೆ ಮಾ. 31 ರಿಂದ ಏ. 6 ರ ನಡುವೆ ದುಬೈ ಮತ್ತು ಅಬುಧಾಬಿಗೆ ಪ್ರಯಾಣಿಸಲು ಅವಕಾಶವಿದೆ. ಅಲ್ಲಿಂದ ಹಿಂದಿರುಗಿದ ವಿಚಾರ ವನ್ನು ತನಿಖಾಧಿಕಾರಿಗೆ ತಿಳಿಸುತ್ತಾರೆ’ […]
ನವದೆಹಲಿ; ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದ ರಳಿಯ, ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಮತ್ತೊಮ್ಮೆ ಜಾರಿ ನಿರ್ದೇಶನಾಲಯ ಕಚೇರಿಗೆ...
ಮುಂಬೈ: ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ನವಾಬ್ ಮಲಿಕ್ ಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ಭೂಗತ ಪಾತಕಿ ದಾವೋದ್...
ಢಾಕಾ: ಅಕ್ರಮ ಹಣ ವರ್ಗಾವಣೆ ಮತ್ತು ನಂಬಿಕೆ ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾ ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರಿಗೆ ಬಾಂಗ್ಲಾ ದೇಶ ನ್ಯಾಯಾಲಯ...
ತಿರುವನಂತಪುರಂ: ಕ್ರಿಪ್ಟೋಕರೆನ್ಸಿ ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡುತ್ತಿದ್ದ ತಂಡವೊಂದನ್ನು ಕಣ್ಣೂರು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಸುಮಾರು 100 ಕೋಟಿ ರು ಗೂ ಅಧಿಕ ಮೊತ್ತದ...
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಮುಂಬೈನ ವಿಶೇಷ ರಜಾ ಕಾಲದ ಕೋರ್ಟ್ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜೈಲು ಪಾಲಾಗಿದ್ದ ನಟ, ನಿರ್ಮಾಪಕ ಸಚಿನ್ ಜೋಶಿ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಾಲ್ಕು ತಿಂಗಳ ಅವಧಿಗೆ ತಾತ್ಕಾಲಿಕ...
ಹೈದರಾಬಾದ್: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆಗೆ ಸಂಬಂಧಿ ಸಿದ ಸಮನ್ಸ್’ಗೆ ತೆಲುಗು ಚಲನಚಿತ್ರ ನಿರ್ದೇಶಕ ಪುರಿ ಜಗನ್ನಾಥ್ ಮಂಗಳವಾರ ಜಾರಿ ನಿರ್ದೇಶನಾಲಯದ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ, ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇಡಿ) ಸಮನ್ಸ್ ನೀಡಿದೆ....
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬುಧವಾರ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. 71 ವರ್ಷದ ಎನ್...