ಹೈದರಾಬಾದ್: ವಿದೇಶದಿಂದ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಗೆ ಮರಳಿದ 40 ವರ್ಷದ ವ್ಯಕ್ತಿಯೊಬ್ಬರು ಮಂಕಿ ಪಾಕ್ಸ್ ಕಾಯಿಲೆಯ ಲಕ್ಷಣಗಳನ್ನು ತೋರಿಸಿದ್ದಾರೆ. ರೋಗಿಯನ್ನು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮಂಗನ ಕಾಯಿಲೆಯ ಲಕ್ಷಣ ತೋರಿಸಿದ ವ್ಯಕ್ತಿ ಜು.6 ರಂದು ಕುವೈತ್ ನಿಂದ ಬಂದಿದ್ದು, ಜು.20 ರಂದು ಜ್ವರ ಕಾಣಿಸಿಕೊಂಡಿದೆ. ಜು.23 ರಂದು ದದ್ದು ಕಾಣಿಸಿಕೊಂಡ ನಂತರ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯ ವೈದ್ಯರು ಮಂಕಿ ಪಾಕ್ಸ್ ಲಕ್ಷಣಗಳನ್ನು ಗಮನಿಸಿದ ನಂತರ ವ್ಯಕ್ತಿಯನ್ನು ಕಾಮರೆಡ್ಡಿ ಜಿಲ್ಲೆಯ ಸರಕಾರಿ ಆಸ್ಪತ್ರೆಗೆ […]
ನವದೆಹಲಿ: ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದೆ. ಪ್ರಯಾಣದ ಹಿನ್ನಲೆ ಹೊಂದಿರದ ವ್ಯಕ್ತಿಯಲ್ಲೂ ಈ ಸೋಂಕು ಕಂಡುಬಂದಿ ರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಈವರೆಗೂ ಕೇರಳದಲ್ಲಿ ಮಾತ್ರ ಕಂಡುಬಂದಿದ್ದ...
ತಿರುವನಂತಪುರಂ: ಮೂರನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದ್ದು, ಈ ಮೂಲಕ ಕೇರಳ ಒಂದೇ ರಾಜ್ಯದಲ್ಲಿ ಮೂರು ಪ್ರಕರಣಗಳು ವರದಿಯಾಗಿವೆ. ತಿಂಗಳ ಆರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಆಗಮಿಸಿದ 35 ವರ್ಷದ...
ಕೆನಡಾ : ಕೆನಡಾದಲ್ಲಿ ಎರಡು ಮಂಕಿಪಾಕ್ಸ್ ವೈರಸ್ ಪ್ರಕರಣಗಳ ವರದಿಯಾಗಿವೆ. ಈ ಕುರಿತಂತೆ ಸಾರ್ವಜನಿಕ ಆರೋಗ್ಯ ಸಂಸ್ಥೆ ದೃಢಪಡಿಸಿದೆ. ಯುರೋಪ್‌ಗೆ ಹಿಂದಿರುಗಿದ ಪ್ರಯಾಣಿಕನಲ್ಲಿ ಮಂಕಿಪಾಕ್ಸ್ ವೈರಸ್ ಅನ್ನು...