ನವದೆಹಲಿ : ಸಂಸತ್ತಿನ ಮಾನ್ಸೂನ್ ಅಧಿವೇಶನ ಜು.19 ರಿಂದ ಆರಂಭವಾಗಲಿದ್ದು, ಆಗಸ್ಟ್ 13ರವರೆಗೆ ನಡೆಯಲಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ. ಅಧಿವೇಶವನ್ನ ಕೋವಿಡ್ ನಿಯಮಗಳ ಅನುಸಾರ ನಡೆಸಲಿದ್ದು, ಎಲ್ಲಾ ಸದಸ್ಯರು ಮತ್ತು ಮಾಧ್ಯಮಗಳಿಗೆ ಅವಕಾಶ ನೀಡಲಾಗುವುದು. ಇನ್ನು ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯವಲ್ಲ. ಅದ್ರಂತೆ, ಲಸಿಕೆಗೆ ಒಳಗಾಗದವರನ್ನ ಪರೀಕ್ಷೆಗೆ ಒಳಪಡಿಸುವಂತೆ ನಾವು ವಿನಂತಿಸುತ್ತೇವೆ ಎಂದರು.
ನವದೆಹಲಿ : ಮುಂಗಾರು ಸಂಸತ್ ಅಧಿವೇಶನ ಜುಲೈ 19ರಿಂದ ಆಗಸ್ಟ್ 13ರವರೆಗೆ ನಡೆಸುವಂತೆ ಸಂಸದೀಯ ವ್ಯವಹಾರಗಳ ಸಮಿತಿಯು ಶಿಫಾರಸ್ಸು ಮಾಡಿದೆ ಮಂಗಳವಾರ ಸಂಸತ್ ಮುಂಗಾರು ಅಧಿವೇಶನ ನಡೆಸುವ...
ನವದೆಹಲಿ: ಕರೋನಾ ಭೀತಿಯ ನಡುವೆಯೂ ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ. ಸಾಂಕ್ರಾಮಿಕ...