Friday, 20th September 2024

Problem for Morning walk: ವಾಯು ವಿಹಾರಿಗಳಿಗೆ ‘ಮುಳ್ಳಿನ ಗಿಡ’ ತೊಂದರೆ

ತಿಪಟೂರು: ನಗರದ ಅಮಾನಿಕೆರೆಯಲ್ಲಿ ವಾಯುವಿಹಾರ(Morning Walk)ಕ್ಕೆ ನಿರ್ಮಿಸಲಾಗಿರುವ ವಾಕಿಂಗ್ ಮಧ್ಯಭಾಗ ಹಾಗೂ ಅಕ್ಕಪಕ್ಕದಲ್ಲಿ ಗಿಡಗಂಟೆಗಳು, ಮುಳ್ಳಿನ ಗಿಡಗಳು ಬೃಹದಾಕಾರವಾಗಿ ಬೆಳೆದಿದ್ದು ವಾಯು ವಿಹಾರಿಗಳಿಗೆ ವಾಕಿಂಗ್ ಮಾಡಲು ತುಂಬಾ ತೊಂದರೆಯಾಗುತ್ತಿದೆ. ಪ್ರತಿದಿನ ವಾಯುವಿಹಾರಕ್ಕೆ ಎಂದು ಬರುವ ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ. ಕಾಟಾಚಾರಕ್ಕೆ ಸಣ್ಣ ನೀರಾವರಿ ಇಲಾಖೆ(Small Irrigation Department) ಯವರು ಮೇಲ್ನೋಟಕ್ಕೆ ಕಾಣುವಂತೆ ಐದರಿಂದ ಆರು ಇಂಚು ಗಿಡದ ಬಳ್ಳಿಗಳನ್ನು ನೆಲದಲ್ಲಿಯೇ ಬಿಟ್ಟು ನಾವು ಕೆರೆಯ ವಾಕಿಂಗ್ ಜಾಗ ಸ್ವಚ್ಛ ಗೊಳಿಸಿದ್ದೇವೆ ಎಂದು ಬಿಂಬಿಸಿ ಕೊಳ್ಳುತ್ತಿದ್ದಾರೆ. ಈ […]

ಮುಂದೆ ಓದಿ