ಅಹಮದಾಬಾದ್: ಇಂಗ್ಲೆಂಡ್ ವಿರುದ್ದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಇನ್ಸಿಂಗ್ ಹಾಗೂ 25 ರನ್‌ಗಳೊಂದಿಗೆ ಟೀಮ್ ಇಂಡಿಯಾ ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಸರಣಿಯನ್ನೂ ಕೂಡ 3-1ರೊಂದಿಗೆ ತನ್ನದಾಗಿಸಿಕೊಂಡಿದೆ. ದ್ವಿತೀಯ ಇನ್ನಿಂಗ್ಸ್‌ನಲ್ಲೂ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳಿಗೆ ಕಡಿವಾಣ ಹಾಕಿದ ಭಾರತೀಯ ಬೌಲರ್‌ಗಳು ಪ್ರಭಾವಿ ದಾಳಿ ಸಂಘಟಿಸಿದರು. ಇನ್ನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು 25 ರನ್ ಗಳಿಸುವ ಅವಶ್ಯಕತೆ ಇರುವಾಗ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಘಾಟಕ ದಾಳಿ ಸಂಘಟಿಸಿದರು. ಕೊನೆಯ ಎರಡು ವಿಕೆಟ್ ಕೀಳುವಬ ಮೂಲಕ ಅಶ್ವಿನ್ 30ನೇ ಬಾರಿ […]
ಅಹಮದಾಬಾದ್: ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಉತ್ತಮ ಮುನ್ನಡೆ ಸಾಧಿಸಿದೆ. ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 365 ರನ್ ಗಳಿಸಿ ತನ್ನೆಲ್ಲಾ...
ಅಹಮದಾಬಾದ್: ವಿಕೆಟ್ ಕೀಪರ್- ಸ್ಫೋಟಕ ಬ್ಯಾಟ್ಸ್‌ಮನ್ ರಿಷಭ್ ಪಂತ್ (101ರನ್) ಭರ್ಜರಿ ಶತಕದಾಟ ಹಾಗೂ ವಾಷಿಂಗ್ಟನ್ ಸುಂದರ್ (60 ಅಜೇಯ) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 4ನೇ...
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಈ ಕ್ರೀಡಾಂಗಣದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎಂಬ ಖ್ಯಾತಿಗೆ ರಿಷಬ್ ಪಂತ್ ಒಟ್ಟು ಮೂರನೇ...
ಅಹಮದಾಬಾದ್: ಇಂಗ್ಲೆಂಡ್‌ನ ಪ್ರಥಮ ಇನ್ನಿಂಗ್ಸ್ 205 ರನ್‌ಗಳಿಗೆ ಉತ್ತರವಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, 75 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 196 ರನ್...
ಅಹಮದಾಬಾದ್: ಮೊಟೇರಾದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು 205 ರನ್ ಗಳಿಗೆ ಸರ್ವಪತನ...
ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಮಯೋಚಿತ ಅರ್ಧಶತಕದ ಹೊರತಾ ಗಿಯೂ ಇಂಗ್ಲೆಂಡ್ ತಂಡವು ಭಾರತ ವಿರುದ್ಧ ಬ್ಯಾಟಿಂಗ್ ಕುಸಿತ ಅನುಭವಿಸಿದೆ. ಅಹಮದಾಬಾದ್‌ನ...
ಅಹಮದಾಬಾದ್: ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಪ್ರವಾಸಿ ಇಂಗ್ಲೆಂಡ್...
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಗೆಲುವಿನ ಸಾಧನೆ ಮಾಡಿದೆ. ಪಿಂಕ್ ಬಾಲ್‌ನಲ್ಲೂ ಸ್ಪಿನ್ ಮೋಡಿ ತೋರಿಸಿ ಪ್ರವಾಸಿ ಇಂಗ್ಲೆಂಡ್...
ಅಹಮದಾಬಾದ್: ಭಾರತ ತಂಡದ ವಿರುದ್ಧ ಬುಧವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 112 ರನ್ನುಗಳಿಗೆ ಆಲೌಟಾಗಿ, ಬ್ಯಾಟಿಂಗ್ ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿತು. ಟಾಸ್...