Wednesday, 11th December 2024

ಎಲಿಜಬೆತ್ 2 ನಿಧನ: ಸೆ.11 ರಂದು ಶೋಕಾಚರಣೆ

ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ 2 ಅವರ ನಿಧನದ ಹಿನ್ನೆಲೆಯಲ್ಲಿ ಸೆ.11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ. ‘ಹರ್ ಮೆಜೆಸ್ಟಿ ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ನಾರ್ದರ್ನ್ ಐರ್ಲೆಂಡ್ 2022 ರ ಸೆ.8 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆ.11 ರಂದು ಭಾರತ ದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ. ‘ಶೋಕಾಚರಣೆ ದಿನದಂದು, […]

ಮುಂದೆ ಓದಿ

ಯುಎಇ ಅಧ್ಯಕ್ಷರ ನಿಧನಕ್ಕೆ ರಾಜ್ಯದಲ್ಲಿ ಇಂದು ಶೋಕಾಚರಣೆ

ಬೆಂಗಳೂರು: ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ನಿಧನರಾಗಿದ ಹಿನ್ನೆಲೆ ಯಲ್ಲಿ ಕರ್ನಾಟಕ ಸರ್ಕಾರ ಒಂದು ದಿನ ಶೋಕಾಚರಣೆ...

ಮುಂದೆ ಓದಿ

ಮರಡೋನಾ ನಿಧನಕ್ಕೆ ಕೇರಳದಲ್ಲಿ ಎರಡು ದಿನಗಳ ಶೋಕಾಚರಣೆ

ತಿರುವನಂತಪುರ(ಕೇರಳ): ಫುಟ್ಬಾಲ್ ದಂತಕತೆ ಮರಡೋನಾ ಅವರ ನಿಧನದ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಅಪರೂಪದ ಗೌರವ ಸೂಚಕವಾಗಿದೆ. ಮರಡೋನಾ...

ಮುಂದೆ ಓದಿ