Mpox Virus: ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸುದ್ದಿಗಾರರೊಂದಿಗೆ ಮಾತನಾಡಿ, ವ್ಯಕ್ತಿ ಹಿಂದಿರುಗಿದ ನಂತರ ಮನೆಯಲ್ಲಿ ಐಸೋಲೇಶನ್ ಮಾಡಲಾಗಿತ್ತು. ಅಲ್ಲದೇ ಮುನ್ನೆಚ್ಚರಿಕೆ ಕ್ರಮಗಳನ್ನುಕೈಗೊಳ್ಳಲಾಗಿದೆ. ರೋಗಿಯು ಕೆಲವು ದಿನಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದು, ಅನಾರೋಗ್ಯದ ನಂತರ ಆತನನ್ನು ಆರಂಭದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ವಯಸ್ಕರಲ್ಲಿ ಮಂಕಿ ಪಾಕ್ಸ್ ಸೋಂಕಿಗೆ ಲಸಿಕೆ ಬಳಸಲು (Mpox Vaccine) ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ತನ್ನ ಮೊದಲ ಅವಕಾಶ ಕೊಟ್ಟಿದೆ. ಇದು ಆಫ್ರಿಕಾ ಸೇರಿದಂತೆ...
Mpox case : ಎಂಪಾಕ್ಸ್ ಸೋಂಕಿಗೆ ಒಳಗಾದ ವ್ಯಕ್ತಿಯನ್ನು ಪ್ರಸ್ತುತ ಪ್ರತ್ಯೇಕ ಸೌಲಭ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅದು ಹೇಳಿದೆ. "ರೋಗಿಯು ಆರೋಗ್ಯ ಸ್ಥಿರವಾಗಿದೆ. ಯಾವುದೇ...
ಜಪಾನ್: ವ್ಯಕ್ತಿಯೊಬ್ಬರು ಎಂಪಾಕ್ಸ್ ಸೋಂಕಿಗೆ ಬಲಿಯಾಗಿದ್ದಾರೆ. ಜಪಾನ್ ಆರೋಗ್ಯ ಸಚಿವಾಲಯ ಇದನ್ನು ದೃಢಪಡಿಸಿದೆ. ಇದು ಎಂಪೋಕ್ಸ್ ಸೋಂಕಿನಿಂದ ದೇಶದಲ್ಲಿ ಸಂಭವಿಸಿದ ಮೊದಲ ಸಾವು ಆಗಿದೆ. ಸೈತಾಮಾ ಪ್ರಿಫೆಕ್ಚರ್ನಲ್ಲಿ...