Sunday, 27th November 2022

ನಾನು ಸಚಿವಾಕಾಂಕ್ಷಿಯಲ್ಲ, ಅದಕ್ಕಾಗಿ ಲಾಬಿಯೂ ಮಾಡಲ್ಲ: ರೇಣುಕಾಚಾರ್ಯ

ನವದೆಹಲಿ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನಾನೂ ಕೂಡ ಸಚಿವಾಕಾಂಕ್ಷಿ. ಆದರೆ ಲಾಬಿ ನಡೆಸಲ್ಲ ಎಂದಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ನಾನೂ ಸಚಿವನಾಗಬೇಕಂಬ ಆಸೆಯಿದೆ. ಹಾಗಂತ, ಲಾಬಿ ನಡೆಸಲು ನಾನು ದೆಹಲಿಗೆ ಬಂದಿಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಯಾರಿಗೆ ನೀಡಬಾರದು ಎಂಬುದು ಸಿಎಂ ಯಡಿಯೂರಪ್ಪನವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದರು. ನಾನು ನನ್ನ ಕ್ಷೇತ್ರದ ಕೆಲಸದ ನಿಮಿತ್ತ […]

ಮುಂದೆ ಓದಿ