ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತೇನೆ ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಬಿಜೆಪಿಯಲ್ಲಿನ ಸರ್ವಾದಿಕಾರಿ ಧೋರಣೆ ಕೊನೆಯಾಗಬೇಕು. ನಾವು ಮಾತನಡಿದ್ರೆ ಪಕ್ಷ ವಿರೋಧಿ ಅಂತಾರೆ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್ ಸಿ ಹಾಗೂ ರಾಜ್ಯಸಭಾ ಸ್ಥಾನವನ್ನೂ ಅವರು ಹೇಳಿ ದವರಿಗೆ ಕೊಡ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಪರೋಕ್ಷ […]
ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ...
ಹೊನ್ನಾಳಿ: ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ ಎಂದು ಸಿಎಂ ರಾಜಕೀಯ ಕಾರ್ಯ ದರ್ಶಿ ಎಂ.ಪಿ.ರೇಣುಕಾಚಾರ್ಯ ಏಕವಚನದಲ್ಲಿ ಯೋಗೇಶ್ವರ ವಿರುದ್ಧ ಹರಿಹಾಯ್ದಿದ್ದಾರೆ. ಗುರುವಾರ...
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗೃಹ...
ಕಂದಾಯ, ಸಮಾಜ ಕಲ್ಯಾಣ, ಸಹಕಾರ ಸಚಿವರ ವಿರುದ್ಧ ದೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ರಾಜ್ಯ ಸರಕಾರಲ್ಲಿ ಪರ್ಸೆಂಟೇಜ್ ಸಚಿವರು ಹೆಚ್ಚಾಗುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕರೇ...