Saturday, 27th July 2024

ಬಿಜೆಪಿಯಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು: ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತೇನೆ ಬಿಎಸ್ ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಬಿಜೆಪಿಯಲ್ಲಿನ ಸರ್ವಾದಿಕಾರಿ ಧೋರಣೆ ಕೊನೆಯಾಗಬೇಕು. ನಾವು ಮಾತನಡಿದ್ರೆ ಪಕ್ಷ ವಿರೋಧಿ ಅಂತಾರೆ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್ ಸಿ ಹಾಗೂ ರಾಜ್ಯಸಭಾ ಸ್ಥಾನವನ್ನೂ ಅವರು ಹೇಳಿ ದವರಿಗೆ ಕೊಡ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಪರೋಕ್ಷ […]

ಮುಂದೆ ಓದಿ

ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ...

ಮುಂದೆ ಓದಿ

ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಐಟಿ ಸ್ವತಂತ್ರ...

ಮುಂದೆ ಓದಿ

ಅವಧಿ ಮುಗಿಯುವವರೆಗೂ ಯಡಿಯೂರಪ್ಪ ಸಿಎಂ: ರೇಣುಕಾಚಾರ್ಯ

ತುಮಕೂರು: ಮುಂದಿನ ಅವಧಿ ಮುಗಿಯವವರೆಗೂ ಯಡಿಯೂರಪ್ಪ ಸಿಎಂ ಆಗಿರುತ್ತಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ತಿಳಿಸಿದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ...

ಮುಂದೆ ಓದಿ

ಮತ್ತೆ ಅಂಬ್ಯುಲೆನ್ಸ್ ಚಾಲಕರಾದ ರೇಣುಕಾಚಾರ್ಯ..

ದಾವಣಗೆರೆ : ಕರೋನಾ ಸೋಂಕಿಗೆ ಬಲಿಯಾದ‌ ಮುಸ್ಲಿಂ ಸಮಾಜದ ಯುವಕನ ಮೃತ ದೇಹ ಹೊತ್ತ ಅಂಬ್ಯುಲೆನ್ಸ್‌ ಅನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಚಾಲನೆ...

ಮುಂದೆ ಓದಿ

ಐರನ್‌ ಲೆಗ್‌ ಯೋಗಿ ಪಕ್ಷಕ್ಕೆ ಅಪಾಯ, ಜೈಲಿಗೆ ಹೋಗಬೇಕಿದ್ದವ ಬಚಾವ್‌: ಎಂ.ಪಿ.ರೇಣುಕಾಚಾರ್ಯ

ವಿಶ್ವವಾಣಿ ಸಂದರ್ಶನ: ಶಿವಕುಮಾರ್‌ ಬೆಳ್ಳಿತಟ್ಟೆ ಮೆಗಾಸಿಟಿ ಯೋಜನೆಯಲ್ಲಿ ಹೆಣ್ಣುಮಗಳಿಗೆ ವಂಚಿಸಿರುವ ಸಚಿವ ಯೋಗೇಶ್ವರ್ ಇಷ್ಟೊತ್ತಿಗಾಗಲೇ ಜೈಲಿನಲ್ಲಿ ಇರು ತ್ತಿದ್ದರು. ಆದರೆ ಸಚಿವರಾಗಿದ್ದರಿಂದ ಸದ್ಯಕ್ಕೆ ಬಚಾವ್ ಆಗಿದ್ದಾರೆ ಎಂದು...

ಮುಂದೆ ಓದಿ

ಯೋಗೇಶ್ವರ ಒಬ್ಬ 420, ಆತನನ್ನು ಬಂಧಿಸಿ: ಎಂ.ಪಿ.ರೇಣುಕಾಚಾರ್ಯ ಆಕ್ರೋಶ

ಹೊನ್ನಾಳಿ: ಸಚಿವ ಸಿ.ಪಿ. ಯೋಗೇಶ್ವರ ಒಬ್ಬ 420, ಕಳ್ಳನಂತೆ ಕಾರ್ಯ ಮಾಡುತ್ತಿದ್ದಾನೆ ಎಂದು ಸಿಎಂ ರಾಜಕೀಯ ಕಾರ್ಯ ದರ್ಶಿ ಎಂ.ಪಿ.ರೇಣುಕಾಚಾರ್ಯ ಏಕವಚನದಲ್ಲಿ ಯೋಗೇಶ್ವರ ವಿರುದ್ಧ ಹರಿಹಾಯ್ದಿದ್ದಾರೆ. ಗುರುವಾರ...

ಮುಂದೆ ಓದಿ

ಪಂಚಮಸಾಲಿ ಶ್ರೀ ಆಶೀರ್ವಾದ ಪಡೆದ ಬಿ.ಎಸ್.ಯಡಿಯೂರಪ್ಪ

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗೃಹ...

ಮುಂದೆ ಓದಿ

KSudhakar
ಸಿಂಗಲ್​ ಹೆಂಡ್ತಿ ವಿವಾದಕ್ಕೆ ತೆರೆ ಎಳೆಯಲು ಯತ್ನಿಸಿದ ಸಚಿವ ಸುಧಾಕರ್‌

ಬೆಂಗಳೂರು: ಸಿಡಿ ಹಗರಣ ಬಂದಿದ್ದರಿಂದ ಪ್ರತಿಪಕ್ಷಗಳು ಬಿಜೆಪಿಯ ಎಲ್ಲ ಮುಖಂಡರ ವಿರುದ್ಧ ಟೀಕೆ ಮಾಡುತ್ತಿದ್ದ ಹಿನ್ನೆಲೆ ಯಲ್ಲಿ ಅವರಿಗೆ ತಿರುಗೇಟು ನೀಡಲು ಆರೋಗ್ಯ ಸಚಿವ ಡಾ. ಕೆ.ಸುಧಾಕರ್​...

ಮುಂದೆ ಓದಿ

ಪರ್ಸೆಂಟೇಜ್ ಸಚಿವರ ವಿರುದ್ದ ಶಾಸಕರ ಫೈಟ್

ಕಂದಾಯ, ಸಮಾಜ ಕಲ್ಯಾಣ, ಸಹಕಾರ ಸಚಿವರ ವಿರುದ್ಧ ದೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ರಾಜ್ಯ ಸರಕಾರಲ್ಲಿ ಪರ್ಸೆಂಟೇಜ್ ಸಚಿವರು ಹೆಚ್ಚಾಗುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕರೇ...

ಮುಂದೆ ಓದಿ

error: Content is protected !!