Friday, 22nd November 2024

ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ಬಗ್ಗೆ ಧೋನಿಗೆ ತಿಳಿಸುವುದು ಸೂಕ್ತ: ದೆಹಲಿ ಹೈಕೋರ್ಟ್

ನವದೆಹಲಿ: ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ವಿರುದ್ಧ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಯ ಬಗ್ಗೆ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸುವ ಮೊದಲು ಅವರಿಗೆ ತಿಳಿಸುವುದು ಸೂಕ್ತ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ. ಪ್ರಕರಣದ ಬಗ್ಗೆ ಮಾಜಿ ನಾಯಕನಿಗೆ ಮಾಹಿತಿ ನೀಡುವಂತೆ ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರು ನ್ಯಾಯಾಲಯದ ರಿಜಿಸ್ಟ್ರಿ ಮತ್ತು ವಾದಿ ಮಿಹಿರ್ ದಿವಾಕರ್ ಅವರಿಗೆ ನಿರ್ದೇಶನ ನೀಡಿದರು ಮತ್ತು ವಿಚಾರಣೆಯನ್ನ ಜ.29ಕ್ಕೆ ಮುಂದೂಡಿದರು. 2017ರ ಒಪ್ಪಂದದ ಉಲ್ಲಂಘನೆಗೆ ಸಂಬಂಧಿಸಿದಂತೆ ಧೋನಿ ಮತ್ತು ಅವರ […]

ಮುಂದೆ ಓದಿ

ನ್ಯಾಯಾಂಗ ನಿಂದನೆ ಅರ್ಜಿ: ಐಪಿಎಸ್ ಅಧಿಕಾರಿಗೆ 15 ದಿನಗಳ ಜೈಲು ಶಿಕ್ಷೆ

ಚೆನ್ನೈ: ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್‌ಗೆ...

ಮುಂದೆ ಓದಿ

ಧೋನಿ ಅಭಿಮಾನಿ ಪರೀಕ್ಷೆಯಲ್ಲಿ ಅನುತ್ತೀರ್ಣ: ಅಮಾನತು

ನವದೆಹಲಿ: ಶಾಲೆಯೊಂದರ ವಿದ್ಯಾರ್ಥಿ ಗಣಿತ ಪರೀಕ್ಷೆಯಲ್ಲಿ ಕೇಳಲಾದ ಎಲ್ಲ ಪ್ರಶ್ನೆಗಳಿಗೆ ‘ಥಾಲಾ’ ಎಂದು ಉತ್ತರಿಸಿದ್ದಕ್ಕಾಗಿ ಶಾಲೆಯಿಂದ ಆತನನ್ನು ಅಮಾನತು ಮಾಡಲಾಗಿದೆ. ವಿದ್ಯಾರ್ಥಿ ಗಜೋಧರ್ ಗಣಿತ ಪರೀಕ್ಷೆಗೆ ಹಾಜರಾಗಿದ್ದ....

ಮುಂದೆ ಓದಿ

ಎಂಎಸ್‌ ಧೋನಿ ಎಸ್‌ಬಿಐ ಬ್ಯಾಂಕ್‌ನ ಅಧಿಕೃತ ಬ್ರ್ಯಾಂಡ್ ಅಂಬಾಸಿಡರ್

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿಯನ್ನು ತನ್ನ ಬ್ಯಾಂಕ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡಿದೆ. ಎಸ್‌ಬಿಐ ಅಧ್ಯಕ್ಷ...

ಮುಂದೆ ಓದಿ

ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಮುಂದೂಡಿಕೆ

ಚೆನ್ನೈ: ನಿವೃತ್ತ ಐಪಿಎಸ್ ಅಧಿಕಾರಿ ಜಿ.ಸಂಪತ್ ಕುಮಾರ್ ವಿರುದ್ಧ ಕ್ರಿಕೆಟಿಗ, ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್...

ಮುಂದೆ ಓದಿ