Wednesday, 28th July 2021

ಬಿ.ಎಸ್.ಯಡಿಯೂರಪ್ಪನವರಿಗೆ ಕೋವಿಡ್ ಪಾಸಿಟಿವ್, ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಟ್ಟೆ ನೋವು ಎಂದು ಬಂದಿದ್ದರು. ಸ್ಕ್ಯಾನಿಂಗ್ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಇದೆ. ಸದ್ಯ ಅವರಿಗೆ ಯಾವುದೇ ಜ್ವರ ಇಲ್ಲ ಎಂದಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕಳೆದ ವರ್ಷವೂ ಕೋವಿಡ್ ಪಾಸಿಟಿವ್ ಆಗಿತ್ತು. ಆಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕೊರೊನಾ ಸೋಂಕು ಇರುವುದು ಆರ್ ಟಿಪಿಸಿಆರ್ ಟೆಸ್ಟ್ […]

ಮುಂದೆ ಓದಿ