MUDA Case: ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದ್ದಾರೆ.
CM Siddaramaiah: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಕಾಯ್ದಿರಿಸಿರುವ ತೀರ್ಪನ್ನು ಪ್ರಕಟಿಸುವ ಸಾಧ್ಯತೆ ಇದೆ....
Muda Case: ಮುಡಾ ಹಗರಣದಲ್ಲಿ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪ್ರಕರಣದ ಇದುವರೆಗಿನ ಟೈಮ್‌ಲೈನ್ ಇಲ್ಲಿದೆ....
HC Verdict on CM Siddaramaiah: ಸಿಎಂ ಸಿದ್ದರಾಮಯ್ಯ ಅವರ ಮುಂದೆ ಸದ್ಯ ಎರಡು ಆಯ್ಕೆಗಳಿವೆ. ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅಥವಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು....
HC Verdict on CM Siddaramaiah: ಈ ಕುರಿತು ಸಚಿವ ಸಂಪುಟದ ತೀರ್ಮಾನ ಅಥವಾ ಸಲಹೆಯನ್ನು ರಾಜ್ಯಪಾಲರು ಅಂಗೀಕರಿಸಬೇಕಿಲ್ಲ ಎಂದು ನ್ಯಾಯಾಲಯ ಹೇಳಿದೆ....