ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ಗೋಕಾಕ ಕ್ರಾಸ್ ಬಳಿ ಇರುವ, ವೈಭವ ರಾಜರತ್ನ ಶೆಟ್ಟಿ ಎಂಬುವವರ ಗದ್ದೆಯಲ್ಲಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕಿ ಪ್ರೀಯಾ ರವಿ ತಳವಾರ (11) ಎಂದು ತಿಳಿದು ಬಂದಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಘಟನೆ ವಿವರ : ಪ್ರೀಯಾಳ ತಂದೆ ತಾಯಿ ಮೂಲತಃ ಮೂಡಲಗಿ ಪಟ್ಟಣದ […]
ಮೂಡಲಗಿ: ಪಟ್ಟಣದ ಲಕ್ಷ್ಮೀನಗರದಲ್ಲಿರುವ ಕಾಳಿಕಾದೇವಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ ನಿಮಿತ್ತ ನಡೆದ ಸಹಸ್ರ ದೀಪೋತ್ಸವ ಕಾರ್ಯಕ್ರಮ ದಲ್ಲಿ ನೂರಾರು ಮಹಿಳೆಯರು, ಮಕ್ಕಳು ದೀಪಗಳನ್ನು ಬೆಳಗಿಸಿದರು. ಇದಕ್ಕೂ ಮುಂಚೆ ಶ್ರೀ...