ಮೂಡಲಗಿ: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕøತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ. ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತರಾಷ್ಟ್ರೀಯ ಭೀಮ ಭವನದಲ್ಲಿ ಈ ರಾಷ್ಟ್ರೀಯ ಪುರಸ್ಕಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ ಅವರು ಮೂಡಲಗಿ ಬಿಇಓ ಎ.ಸಿ. ಮನ್ನಿಕೇರಿ ಅವರಿಗೆ ಪ್ರಧಾನ […]
ಮೂಡಲಗಿ: ಯಾವುದೇ ವ್ಯಕ್ತಿ ದೂರು ಕೂಡಲು ಪೊಲೀಸ್ ಠಾಣೆಯ ಮೇಟ್ಟಿಲು ಏರಿದರೇ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆ ವ್ಯಕ್ತಿಯ ದೂರನ್ನು ಸ್ವೀಕರಿ ಸಲೆಬೇಕು. ಆದರೇ...