ನವದೆಹಲಿ: ತರುಣ್ ವಿಭಾಗದಲ್ಲಿ ಸಾಲ ಪಡೆದು ಯಶಸ್ವಿಯಾಗಿ ಮರುಪಾವತಿ ಮಾಡಿದವರಿಗೆ ಮುದ್ರಾ ಸಾಲದ ಮಿತಿಯನ್ನು ಪ್ರಸ್ತುತ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆ ಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದರು. 2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ […]