ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮುಂಬೈ ಪೊಲೀ ಸರು ಇಂದು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಲ್ಯಾಂಡ್‌ಲೈನ್ ಸಂಖ್ಯೆಗೆ ಅಫ್ಜಲ್ ಎಂದು ಗುರುತಿಸ ಲಾದ ವ್ಯಕ್ತಿ ಬೆದರಿಕೆ ಕರೆಗಳನ್ನು ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಕರೆ ಮಾಡಿದ ಫೋನ್ ಸಂಖ್ಯೆ ಯನ್ನು ಗುರುತಿಸಿದ ನಂತರ ಶಂಕಿತನನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೆ […]
ನವದೆಹಲಿ: ಡಿಜಿಟಲ್ ಯುಗದಲ್ಲಿ ತಮ್ಮ ಪ್ರಾಬಲ್ಯ ಸಾಧಿಸುವುದಕ್ಕೆ ದೇಶದ ಕೋಟ್ಯಧಿಪತಿಗಳು ಎನಿಸಿರುವ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮುಖೇಶ್ ಅಂಬಾನಿಯ ರಿಲಯನ್ಸ್...
ನವದೆಹಲಿ: ಫೋರ್ಬ್ಸ್ ವಾರ್ಷಿಕ ವಿಶ್ವದ ಬಿಲಿಯನೇರ್ ಪಟ್ಟಿಯಲ್ಲಿ ವಿಶ್ವದ 10 ನೇ ಶ್ರೀಮಂತ ವ್ಯಕ್ತಿಯಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗುರುತಿಸಿಕೊಂಡಿದ್ದು, ಇನ್ನೋರ್ವ ಉದ್ಯಮಿ ಗೌತಮ್...
ನವದೆಹಲಿ: ದೇಶದ ಎರಡನೇ ಅತಿದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಗೌತಮ್ ಅದಾನಿ ಅವರು ಬರೋಬ್ಬರಿ 18.8 ಬಿಲಿಯನ್ ಡಾಲರ್ ಕಳೆದುಕೊಂಡಿದ್ದು ವರದಿಯಾಗಿದೆ. ಗೌತಮ್ ಅದಾನಿ ಕೇವಲ...
ಮುಂಬೈ: ಉದ್ಯಮಿ ಅಂಬಾನಿ ಮನೆಯ ಸಮೀಪ ಸ್ಫೋಟಕ ತುಂಬಿದ್ದ ವಾಹನ ನಿಲ್ಲಿಸಿದ್ದ ಪ್ರಕರಣ ಹಾಗೂ ಉದ್ಯಮಿ ಮನ್ಸುಖ್ ಹಿರೇನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡಿರುವ ಪೊಲೀಸ್ ಅಧಿಕಾರಿ ಸಚಿನ್...
ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕಾ...
ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರನ್ನು ಸೋಮವಾರ...
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ನ್ಯಾಯಾಲಯ...
ನವದೆಹಲಿ: ಏಷ್ಯಾದ ಶ್ರೀಮಂತ ಉದ್ಯಮಿ ಖ್ಯಾತಿಯ ಮುಕೇಶ್ ಅಂಬಾನಿಯವರ ಮುಂಬೈನ ನಿವಾಸ “ಆ0ಟಿಲಿಯಾ’ದ ಸಮೀಪ ಸ್ಫೋಟಕಗಳನ್ನು ತುಂಬಿದ್ದ ಎಸ್‌ಯುವಿ ವಾಹನ ಪತ್ತೆಯಾಗಿದೆ. ಕಾರ್ಮಿಚೆಲ್ ರಸ್ತೆಯಲ್ಲಿ ಈ ವಾಹನ...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ಫಲಾನುಭವಿ ಎಂಬ ಆರೋಪಕ್ಕೆ ಗುರಿಯಾಗಿರುವ ರಿಲಯನ್ಸ್ ಇಂಡಸ್ಟ್ರೀಸ್, ಈ ವಿಚಾರಕ್ಕೂ ತನಗೂ ಏನೂ ಸಂಬಂಧವಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದೆ....