Saturday, 14th December 2024

ಉದ್ರೇಕಕಾರಿ ಭಾಷಣ: ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

ಮುಂಬಯಿ: ಮಹಾರಾಷ್ಟ್ರ ಮತ್ತು ಗುಜರಾತ್ ಪೊಲೀಸರು ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಉದ್ರೇಕಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಮುಫ್ತಿ ಸಲ್ಮಾನ್ ರನ್ನು ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ಬಂಧಿಸಿಡಲಾಗಿತ್ತು. ಈ ಮಾಹಿತಿ ಅರಿತ ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನೂರಾರು ಬೆಂಬಲಿಗರು ಠಾಣೆಯ ಹೊರಗೆ ಜಮಾಯಿಸಿದ್ದರು. ಮೌಲ್ವಿಗಳು ಪೊಲೀಸ್ ಠಾಣೆಯ ಒಳಗಿನಿಂದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಪ್ರತಿಭಟನೆ ಮಾಡದಂತೆ ಕೇಳಿಕೊಂಡರು. “ನಾನೇನೂ ಕ್ರಿಮಿನಲ್ ಅಲ್ಲ ಅಥವಾ ಅಪರಾಧ ಎಸಗಿದ್ದಕ್ಕಾಗಿ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. […]

ಮುಂದೆ ಓದಿ