ಮುಂಬೈ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸಹೋದರ, ತಂದೆಯೇ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ. ಆಕೆಯ ಪ್ರೇಮ ಪ್ರಕರಣವನ್ನು ವಿರೋಧಿಸಿ ಮನೆಯವರೇ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ. ಪ್ರಕರಣದ ಸಂಬಂಧ 5 ಮಂದಿಯನ್ನು ಬಂಧಿಸ ಲಾಗಿದೆ. ತೃತೀಯ ವರ್ಷದ ಹೋಮಿಯೋಪತಿ ಮೆಡಿಸಿನ್ ಮತ್ತು ಸರ್ಜರಿ ಪದವಿ (ಬಿಹೆಚ್ಎಂಎಸ್) ವ್ಯಾಸಂಗ ಮಾಡುತ್ತಿದ್ದ ಸಂತ್ರಸ್ತೆ ಶುಭಾಂಗಿ ಜೋಗ್ದಂಡ್ ವಿವಾಹ ನಿಶ್ಚಯವಾಗಿತ್ತು. ಆದರೆ ಆಕೆ ತಾನು ಯುವಕನೋರ್ವನನ್ನು ಪ್ರೇಮಿಸುತ್ತಿರುವುದಾಗಿ ಹೇಳಿದ್ದಳು ಇದರಿಂದ ಮದುವೆ ಮುರಿದುಬಿದ್ದಿತ್ತು. ಪರಿಣಾಮ ಕುಟುಂಬ ಸದಸ್ಯರು ತೀವ್ರ ಅಸಮಾಧಾನಗೊಂಡಿದ್ದರು. […]
ಮುಂಬೈ: ಮುಂಬೈನಲ್ಲಿ ಮೊಟ್ಟೆಯ ಚಿಲ್ಲರೆ ದರ ಹೊಸ ಗರಿಷ್ಠ ಮಟ್ಟ ತಲುಪಿದ್ದು, ಪ್ರತಿ ಡಜನ್ ಗೆ 90 ರೂಪಾಯಿಗೆ ತಲುಪಿದೆ. ಹೋಟೆಲ್ ಗಳು, ರೆಸ್ಟೋರೆಂಟ್ಗಳು ಮತ್ತು ಮೊಟ್ಟೆಗಳನ್ನು ದೊಡ್ಡ...
ಮುಂಬೈ: ಪೊಲೀಸರಿಗೆ ಕರೆ ಮಾಡಿ ನಗರದಲ್ಲಿ 1993 ರ ಮಾದರಿಯ ಸರಣಿ ಬಾಂಬ್ ಸ್ಫೋಟಗಳ ಬೆದರಿಕೆಯೊಡ್ಡಿದ ಒಂದು ದಿನದ ನಂತರ, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಓರ್ವನನ್ನು...
ಮುಂಬೈ: ವಾಣಿಜ್ಯ ನಗರಿ ಮುಂಬೈನ ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿ ಸುವುದಾಗಿ ಬೆದರಿಕೆ ಹಾಕಿದ ಆರೋಪ ದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚರ್ಚ್ ಸ್ಫೋಟಿಸುವುದಾಗಿ...
ಮುಂಬೈ: ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆಗೆ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜನವರಿ 2ರ ವರೆಗೂ ಕರ್ಫ್ಯೂ...
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆಗಳನ್ನು ಪಾಲಿಸದಿರುವ ಬ್ಯಾಂಕ್ ಗಳಿಗೆ ಭಾರೀ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ. ಇದೀಗ ಮುಂಬೈನ ಝೋರೊ ಸ್ಟ್ರಿಯನ್ ಕೋ-ಆಪರೇಟಿವ್ ಬ್ಯಾಂಕ್ ಗೆ ಸುಮಾರು 1.25...
ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ನವೆಂಬರ್...
ಮುಂಬೈ: ಮುಂಬೈ- ಗಾಂಧಿನಗರ ನಡುವೆ ಓಡಾಡುವ ‘ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು’ ಇಂದು ಮತ್ತೆ ಜಾನುವಾರಿಗೆ ಡಿಕ್ಕಿ ಹೊಡೆ ದಿದೆ. ಇದರಿಂದಾಗಿ ಸಂಚಾರದಲ್ಲಿ...
ಮುಂಬೈ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಮುಂಬೈ ಸ್ಥಳೀಯ ನ್ಯಾಯಾಲಯ ಒಂದೂವರೆ ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದೆ. ಹುಡುಗಿಯನ್ನು ಪುರುಷರು ʼಐಟಂʼ ಕರೆದು ಸಂಬೋಧಿಸುವುದು ಸರಿಯಲ್ಲ....
ಮುಂಬೈ : ಮುಂಬೈನ ಗಿರ್ಗಾಂವ್ನಲ್ಲಿನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 6 ಕಾರುಗಳು, 7 ಬೈಕ್ಗಳು ಸೇರಿದಂತೆ 14 ವಾಹನಗಳು ಬೆಂಗಾಹುತಿಯಾಗಿವೆ. ಗೋದಾಮಿನ ಹೊರಗೆ...