Wednesday, 30th October 2024

ಮುಂಬೈನ ಸಿಟಿ ಸೆಂಟರ್ ಮಾಲ್’ನಲ್ಲಿ ಭಾರಿ ಅಗ್ನಿ ಅವಗಢ

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಗುರುವಾರ ರಾತ್ರಿ ಈ ಅವಗಢ ನಡೆದಿದ್ದು, ಮಾಲ್ ನಲ್ಲಿ 200-300 ಮಂದಿ ಇದ್ದರು ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ 20 ಅಗ್ನಿ ಶಾಮಕ ದಳ ವಾಹನಗಳು, ಏಳು ಜಟ್ಟಿಗಳ ಸಹಾಯದಿಂದ ಕಾರ್ಯಾಚರಣೆ ಮಾಡಲಾಗಿದೆ. ಘಟನೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ಸಿಬ್ಬಂದಿಯೋರ್ವರಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ 200-300 ಜನರನ್ನು ಅಗ್ನಿಶಾಮಕ ದಳದ […]

ಮುಂದೆ ಓದಿ

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ನಿವಾಸದ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ....

ಮುಂದೆ ಓದಿ

ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತ

ಮುಂಬೈ: ವಾಣಿಜ್ಯ ನಗರಿ ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತಗೊಂಡಿರುವುದಾಗಿ ಸೋಮವಾರ ವರದಿಯಾಗಿದೆ. ಮುಂಬೈನ ದಕ್ಷಿಣ, ಉತ್ತರ ಮತ್ತು ಕೇಂದ್ರದಲ್ಲಿ ಎಲ್ಲಿಯೂ ವಿದ್ಯುತ್​ ಇಲ್ಲದಿರುವ ಬಗ್ಗೆ ಜನರು ಟ್ವಿಟರ್​ ಮೂಲಕ...

ಮುಂದೆ ಓದಿ