Thursday, 30th March 2023

ಸರಣಿ ಬಾಂಬ್ ಸ್ಫೋಟ ಬೆದರಿಕೆ: ಓರ್ವನ ಬಂಧನ

ಮುಂಬೈ: ಪೊಲೀಸರಿಗೆ ಕರೆ ಮಾಡಿ ನಗರದಲ್ಲಿ 1993 ರ ಮಾದರಿಯ ಸರಣಿ ಬಾಂಬ್ ಸ್ಫೋಟಗಳ ಬೆದರಿಕೆಯೊಡ್ಡಿದ ಒಂದು ದಿನದ ನಂತರ, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಓರ್ವನನ್ನು ಭಾನುವಾರ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಎರಡು ತಿಂಗಳ ನಂತರ ಮಾಹಿಮ್, ಭೆಂಡಿ ಬಜಾರ್, ನಾಗ್ಪಾಡಾ, ಮದನ್‌ಪುರ ಮತ್ತು ಇತರ ಪ್ರದೇಶಗಳಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಲಿವೆ. ಕೋಮು ಗಲಭೆ ಗಳನ್ನು ನಡೆಸಲು ವಿವಿಧ ರಾಜ್ಯಗಳ ಜನರನ್ನು […]

ಮುಂದೆ ಓದಿ

ಮೌಂಟ್ ಮೇರಿ ಚರ್ಚ್ ಸ್ಫೋಟಿಸುವ ಬೆದರಿಕೆ: ವ್ಯಕ್ತಿ ಬಂಧನ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿ ಸುವುದಾಗಿ ಬೆದರಿಕೆ ಹಾಕಿದ ಆರೋಪ ದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚರ್ಚ್ ಸ್ಫೋಟಿಸುವುದಾಗಿ...

ಮುಂದೆ ಓದಿ

ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ, ಜನವರಿ 2ರ ವರೆಗೂ ಕರ್ಫ್ಯೂ

ಮುಂಬೈ: ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆಗೆ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜನವರಿ 2ರ ವರೆಗೂ ಕರ್ಫ್ಯೂ...

ಮುಂದೆ ಓದಿ

ಮುಂಬೈನ ಝೋರೊಸ್ಟ್ರಿಯನ್ ಕೋ-ಆಪರೇಟಿವ್ ಬ್ಯಾಂಕ್’ಗೆ 1.25 ಕೋಟಿ ರೂ. ದಂಡ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆಗಳನ್ನು ಪಾಲಿಸದಿರುವ ಬ್ಯಾಂಕ್ ಗಳಿಗೆ ಭಾರೀ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ. ಇದೀಗ ಮುಂಬೈನ ಝೋರೊ ಸ್ಟ್ರಿಯನ್ ಕೋ-ಆಪರೇಟಿವ್ ಬ್ಯಾಂಕ್ ಗೆ ಸುಮಾರು 1.25...

ಮುಂದೆ ಓದಿ

ಶರದ್ ಪವಾರ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ನವೆಂಬರ್...

ಮುಂದೆ ಓದಿ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಮತ್ತೆ ಜಾನುವಾರು ಡಿಕ್ಕಿ

ಮುಂಬೈ: ಮುಂಬೈ- ಗಾಂಧಿನಗರ ನಡುವೆ ಓಡಾಡುವ ‘ವಂದೇ ಭಾರತ್ ಸೂಪರ್ ಪಾಸ್ಟ್ ಎಕ್ಸ್ ಪ್ರೆಸ್ ರೈಲು’ ಇಂದು ಮತ್ತೆ ಜಾನುವಾರಿಗೆ ಡಿಕ್ಕಿ ಹೊಡೆ ದಿದೆ. ಇದರಿಂದಾಗಿ ಸಂಚಾರದಲ್ಲಿ...

ಮುಂದೆ ಓದಿ

ʼಐಟಂʼ ಎಂದು ಕರೆದಿದ್ದಕ್ಕೆ ಒಂದೂವರೆ ವರ್ಷದ ಜೈಲು ಶಿಕ್ಷೆ

ಮುಂಬೈ: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಮುಂಬೈ ಸ್ಥಳೀಯ ನ್ಯಾಯಾಲಯ ಒಂದೂವರೆ ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದೆ. ಹುಡುಗಿಯನ್ನು ಪುರುಷರು ʼಐಟಂʼ ಕರೆದು ಸಂಬೋಧಿಸುವುದು ಸರಿಯಲ್ಲ....

ಮುಂದೆ ಓದಿ

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: 14 ವಾಹನ ಬೆಂಕಿಗಾಹುತಿ

ಮುಂಬೈ : ಮುಂಬೈನ ಗಿರ್ಗಾಂವ್‌ನಲ್ಲಿನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 6 ಕಾರುಗಳು, 7 ಬೈಕ್‌ಗಳು ಸೇರಿದಂತೆ 14 ವಾಹನಗಳು ಬೆಂಗಾಹುತಿಯಾಗಿವೆ. ಗೋದಾಮಿನ ಹೊರಗೆ...

ಮುಂದೆ ಓದಿ

ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸಲು ವಿರೋಧ: ಯುವಕನ ಹತ್ಯೆ

ಮುಂಬೈ: ಗಾಜಿನ ಬಾಟಲಿಯಲ್ಲಿ ಪಟಾಕಿ ಸಿಡಿಸುವುದನ್ನು ವಿರೋಧಿಸಿದ ಯುವಕನನ್ನು ಅಪ್ರಾಪ್ತ ಬಾಲಕರು ಚಾಕುವಿನಿಂದ ಇರಿದು ಕೊಂದಿದ್ದಾರೆ. ಆರೋಪಿಗಳಲ್ಲಿ 14 ಮತ್ತು 15 ವರ್ಷದ ಇಬ್ಬರನ್ನು ಬಂಧಿಸಲಾಗಿದ್ದು, 12...

ಮುಂದೆ ಓದಿ

ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವು

ಮುಂಬೈ: ಪುಣೆಯ ವಾಘೋಲಿಯಲ್ಲಿರುವ ರೆಸಿಡೆನ್ಶಿಯಲ್ ಸೊಸೈಟಿಯೊಂದರಲ್ಲಿ ಶುಕ್ರವಾರ ಒಳ ಚರಂಡಿಯನ್ನು ಸ್ವಚ್ಛ ಗೊಳಿಸುತ್ತಿದ್ದಾಗ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮೂವರು ಕಾರ್ಮಿಕರು ಸೊಲಾಸಿಯಾ ಹಂತ II ಹೌಸಿಂಗ್...

ಮುಂದೆ ಓದಿ

error: Content is protected !!