Friday, 21st June 2024

ಟಿಕೆಟ್ ಇಲ್ಲದೆ ರೈಲುಗಳಲ್ಲಿ ಪ್ರಯಾಣ: ರೂ.100 ಕೋಟಿ ದಂಡ ಸಂಗ್ರಹ

ಮುಂಬೈ:  ರೈಲ್ವೇ ಅಧಿಕಾರಿಗಳು ಟಿಕೆಟ್ ಇಲ್ಲದೆ ರೈಲುಗಳಲ್ಲಿ ಪ್ರಯಾಣಿಸುವವರಿಗೆ ಭಾರಿ ದಂಡ ವಿಧಿಸಿದ್ದಾರೆ. ಸೆಂಟ್ರಲ್ ರೈಲ್ವೇ ಟಿಕೆಟ್ ರಹಿತ ರೈಲ್ವೇ ಪ್ರಯಾಣಿಕರಿಂದ ರೂ.100 ಕೋಟಿ ದಂಡ ಸಂಗ್ರಹಿಸಿದೆ ಎಂದು ಬಹಿರಂಗಪಡಿಸಿದೆ. ಕಳೆದ ವರ್ಷ ಏಪ್ರಿಲ್‌ನಿಂದ ಈ ವರ್ಷದ ಫೆಬ್ರವರಿ ಅಂತ್ಯದವರೆಗೆ ಈ ಮೊತ್ತದ ದಂಡವನ್ನು ಸಂಗ್ರಹಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ದಂಡ ವಸೂಲಿ ಮಾಡಿದ ವಿಭಾಗ ಎಂಬ ಹೆಗ್ಗಳಿಕೆಗೆ ಮುಂಬೈ ಪಾತ್ರವಾಗಿದೆ. ಕಳೆದ ವರ್ಷ 60 ಕೋಟಿ ರೂ.ಗಳ ದಂಡ, ಈ […]

ಮುಂದೆ ಓದಿ

ಫೆ.10ರಂದು ಪ್ರಧಾನಿ ನರೇಂದ್ರ ಮೋದಿ ಮುಂಬೈಗೆ ಭೇಟಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಫೆ.10ರಂದು ನಗರಕ್ಕೆ ಭೇಟಿ ನೀಡುತ್ತಿದ್ದು, ಭದ್ರತಾ ದೃಷ್ಟಿಯಿಂದ ಅಂದು ಡ್ರೋನ್‌, ಪ್ಯಾರಾಗ್ಲೈಡರ್‌, ಎಲ್ಲಾ ರೀತಿಯ ಬಲೂನ್‌ಗಳು ಮತ್ತು ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ವಿಮಾನಗಳ...

ಮುಂದೆ ಓದಿ

ಜಂಟಿ ಕಾರ್ಯಾಚರಣೆ: 10 ಲಕ್ಷ ರೂ. ಮೌಲ್ಯದ ನಕಲಿ ನಾಣ್ಯ ವಶ

ಮುಂಬೈ: ದಿಂಡೋಶಿ ಪೊಲೀಸರು ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 42 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮುಂಬೈನ ಮಲಾಡ್ ಪ್ರದೇಶದಲ್ಲಿ ಆತನ ಕಾರಿನಿಂದ 10 ಲಕ್ಷ...

ಮುಂದೆ ಓದಿ

ವೈದ್ಯಕೀಯ ವಿದ್ಯಾರ್ಥಿನಿಯ ಬೆಂಕಿ ಹಚ್ಚಿ ಹತ್ಯೆ

ಮುಂಬೈ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸಹೋದರ, ತಂದೆಯೇ ಬೆಂಕಿ ಹಚ್ಚಿ ಹತ್ಯೆ ಮಾಡಲಾಗಿದೆ. ಆಕೆಯ ಪ್ರೇಮ ಪ್ರಕರಣವನ್ನು ವಿರೋಧಿಸಿ ಮನೆಯವರೇ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ....

ಮುಂದೆ ಓದಿ

ಮುಂಬೈನಲ್ಲಿ ಮೊಟ್ಟೆ: ಪ್ರತಿ ಡಜನ್‌ ಗೆ 90 ರೂಪಾಯಿ

ಮುಂಬೈ: ಮುಂಬೈನಲ್ಲಿ ಮೊಟ್ಟೆಯ ಚಿಲ್ಲರೆ ದರ ಹೊಸ ಗರಿಷ್ಠ ಮಟ್ಟ ತಲುಪಿದ್ದು, ಪ್ರತಿ ಡಜನ್‌ ಗೆ 90 ರೂಪಾಯಿಗೆ ತಲುಪಿದೆ. ಹೋಟೆಲ್‌ ಗಳು, ರೆಸ್ಟೋರೆಂಟ್‌ಗಳು ಮತ್ತು ಮೊಟ್ಟೆಗಳನ್ನು ದೊಡ್ಡ...

ಮುಂದೆ ಓದಿ

ಸರಣಿ ಬಾಂಬ್ ಸ್ಫೋಟ ಬೆದರಿಕೆ: ಓರ್ವನ ಬಂಧನ

ಮುಂಬೈ: ಪೊಲೀಸರಿಗೆ ಕರೆ ಮಾಡಿ ನಗರದಲ್ಲಿ 1993 ರ ಮಾದರಿಯ ಸರಣಿ ಬಾಂಬ್ ಸ್ಫೋಟಗಳ ಬೆದರಿಕೆಯೊಡ್ಡಿದ ಒಂದು ದಿನದ ನಂತರ, ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಓರ್ವನನ್ನು...

ಮುಂದೆ ಓದಿ

ಮೌಂಟ್ ಮೇರಿ ಚರ್ಚ್ ಸ್ಫೋಟಿಸುವ ಬೆದರಿಕೆ: ವ್ಯಕ್ತಿ ಬಂಧನ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿ ಸುವುದಾಗಿ ಬೆದರಿಕೆ ಹಾಕಿದ ಆರೋಪ ದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚರ್ಚ್ ಸ್ಫೋಟಿಸುವುದಾಗಿ...

ಮುಂದೆ ಓದಿ

ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ, ಜನವರಿ 2ರ ವರೆಗೂ ಕರ್ಫ್ಯೂ

ಮುಂಬೈ: ಕ್ರಿಸ್ಮಸ್ ಮತ್ತು ಹೊಸ ವರ್ಷಚಾರಣೆಗೆ ಮುಂಬೈನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಜನವರಿ 2ರ ವರೆಗೂ ಕರ್ಫ್ಯೂ...

ಮುಂದೆ ಓದಿ

ಮುಂಬೈನ ಝೋರೊಸ್ಟ್ರಿಯನ್ ಕೋ-ಆಪರೇಟಿವ್ ಬ್ಯಾಂಕ್’ಗೆ 1.25 ಕೋಟಿ ರೂ. ದಂಡ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆಗಳನ್ನು ಪಾಲಿಸದಿರುವ ಬ್ಯಾಂಕ್ ಗಳಿಗೆ ಭಾರೀ ಮೊತ್ತದ ದಂಡವನ್ನು ವಿಧಿಸಲಾಗುತ್ತದೆ. ಇದೀಗ ಮುಂಬೈನ ಝೋರೊ ಸ್ಟ್ರಿಯನ್ ಕೋ-ಆಪರೇಟಿವ್ ಬ್ಯಾಂಕ್ ಗೆ ಸುಮಾರು 1.25...

ಮುಂದೆ ಓದಿ

ಶರದ್ ಪವಾರ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ನವೆಂಬರ್...

ಮುಂದೆ ಓದಿ

error: Content is protected !!