Sunday, 24th November 2024

ಮೂರು ಅಂತಸ್ತಿನ ಕಟ್ಟಡ ಕುಸಿತ: 11 ಮಂದಿ ಸಾವು

ಮುಂಬೈ: ಮುಂಬೈಯ ಮಾಲ್ವನಿ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿಯಲ್ಲಿ ಸಿಲುಕಿ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ 8 ಮಂದಿ ಮಕ್ಕಳು ಮತ್ತು ಮೂವರು ವಯಸ್ಕರು ಸೇರಿದ್ದಾರೆ. ದುರ್ಘಟನೆಯಲ್ಲಿ 7 ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ ಮಾಲ್ವನಿ ಪ್ರದೇಶದ ಅಬ್ದುಲ್ ಹಮೀದ್ ರಸ್ತೆಯ ನ್ಯೂ ಕಲೆಕ್ಟರ್ ಕಂಪೌಂಡ್ ನಲ್ಲಿ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ರಕ್ಷಣಾ ತಂಡ ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿತು. […]

ಮುಂದೆ ಓದಿ

ವಾಣಿಜ್ಯ ನಗರಿಯಲ್ಲಿ ಧಾರಾಕಾರ ಮಳೆ, ರೈಲು ಸಂಚಾರ ಸ್ಥಗಿತ

ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈಯಲ್ಲಿ ಬುಧವಾರ ಧಾರಾಕಾರ ಮಳೆಯಾಗುತ್ತಿದೆ. ವಾಹನಗಳು ಅರ್ಧ ಮಟ್ಟದವರೆಗೆ ನೀರಿನಲ್ಲಿ ಮುಳುಗಿ ಹೋಗುತ್ತಿವೆ. ರೈಲ್ವೆ ಹಳಿಗಳು ನೀರಿನಲ್ಲಿ ಮುಳುಗಿಹೋಗಿದೆ. ಸಿಯೊನ್ ರೈಲ್ವೆ ನಿಲ್ದಾಣ ಮತ್ತು...

ಮುಂದೆ ಓದಿ

ಕರೋನಾ ಪ್ರಕರಣದಲ್ಲಿ ಇಳಿಕೆ: ರಾಜ್ಯಗಳಲ್ಲಿ ಚಟುವಟಿಕೆಗಳು ಪುನರಾರಂಭ

ನವದೆಹಲಿ: ದೇಶದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಎರಡು ತಿಂಗಳ ಬಳಿಕ ಹಲವು ರಾಜ್ಯಗಳಲ್ಲಿ ಮತ್ತೆ ಚಟುವಟಿಕೆಗಳು ಪುನರಾರಂಭಗೊಳ್ಳ ತೊಡಗಿದೆ. ಸೋಮವಾರದಿಂದ...

ಮುಂದೆ ಓದಿ

ತೈಲ ದರ ಏರಿಕೆ: ಮುಂಬೈನಲ್ಲಿ 100 ರೂ, ಬೆಂಗಳೂರಿನಲ್ಲಿ 96.14 ರೂ,

ನವದೆಹಲಿ: ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್...

ಮುಂದೆ ಓದಿ

ಸರ್‌ ಜಡೇಜಾ ಆಲ್ರೌಂಡರ್‌‌ ಆಟ, ಮೊದಲ ಸೋಲು ಕಂಡ ಆರ್‌ಸಿಬಿ

ಮುಂಬೈ : ರವೀಂದ್ರ ಜಡೇಜ ಅವರ ಆಲ್ ರೌಂಡ್ ಆಟವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲ ಸೋಲಿನ ರುಚಿ ನೀಡಿದೆ. ಐಪಿಎಲ್ ನ 19ನೇ ಪಂದ್ಯದಲ್ಲಿ 69...

ಮುಂದೆ ಓದಿ

ಕರೋನಾ ಸಂಕಷ್ಟದ ನಡುವೆ ವಾಣಿಜ್ಯ ನಗರಿಯಲ್ಲೊಬ್ಬ ʼಆಕ್ಸಿಜನ್‌ ಮ್ಯಾನ್ʼ …

ಮುಂಬೈ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಮುಂಬೈನ ನಿವಾಸಿ ಶೆಹನಾಜ್​ ಶೇಖ್​ ಎಂಬವರು ರೋಗಿಗಳಿಗೆ ಕೃತಕ ಆಮ್ಲಜನಕ ಪೂರೈಕೆಯ ವ್ಯವಸ್ಥೆ ಮಾಡ್ತಿದ್ದಾರೆ. ಇದಕ್ಕಾಗಿ ʼಆಕ್ಸಿಜನ್‌...

ಮುಂದೆ ಓದಿ

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: 22 ರೋಗಿಗಳ ಸಾವು

ಮುಂಬೈ: ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿ 22 ರೋಗಿಗಳು ಮೃತ ಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ನಾಸಿಕ್ ನಗರದ ಭದ್ರಕಾಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...

ಮುಂದೆ ಓದಿ

ವಿರಾಟ್‌ ಪಡೆಯ ನಾಗಾಲೋಟ: ರಾಯಲ್ಸ್’ಗೆ ಕಠಿಣ ಸವಾಲು

ಮುಂಬೈ:  ‘ಹ್ಯಾಟ್ರಿಕ್‌’ ಜಯದ ಸಂಭ್ರಮ ಆಚರಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುರುವಾರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ವಿರುದ್ಧ ಕಣಕ್ಕಿಳಿಯಲಿದೆ. ವಾಂಖೆಡೆ...

ಮುಂದೆ ಓದಿ

ಕಳಪೆ ಆರಂಭಕ್ಕೆ ಬೆಲೆ ತೆತ್ತ ಕೋಲ್ಕತಾ, ಗೆದ್ದ ಚೆನ್ನೈ

ಕಮ್ಮಿನ್ಸ್, ರಸೆಲ್ ಆಟ ವ್ಯರ್ಥ ಮುಂಬೈ: ಚೆನ್ನೈಸೂಪರ್ ಕಿಂಗ್ಸ್ ತಂಡ ಬುಧವಾರ ನಡೆದ ಐಪಿಎಲ್ ನ 15ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 18 ರನ್ ಗಳ...

ಮುಂದೆ ಓದಿ

ರಾಯಲ್ಸ್‌’ರನ್ನು ಮಣಿಸಿದ ಚೆನ್ನೈ

ಮುಂಬೈ : ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 45 ರನ್ ಗಳಿಂದ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್...

ಮುಂದೆ ಓದಿ