ಮುಂಬೈ: ಕನ್ನಡಿಗ ಲೋಕೇಶ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಮತ್ತು ನೂತನ ನಾಯಕ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಸೋಮವಾರ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ರಾಯಲ್ಸ್ ತಂಡದ ಇನಿಂಗ್ಸ್‌ನ್ನು ಯಶಸ್ವಿ ಜೈಸ್ವಾಲ್ ಮತ್ತು ಬಟ್ಲರ್ ಆರಂಭಿಸುವ ಸಾಧ್ಯತೆ ಇದೆ. ಸ್ಯಾಮ್ಸನ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬಹುದು. ಸ್ಟೋಕ್ಸ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಜೈಸ್ವಾಲ್, ಬಟ್ಲರ್, ಸ್ಯಾಮ್ಸನ್ ಮತ್ತು ಸ್ಕೋಕ್ಸ್ ಯಾವುದೇ ಬೌಲಿಂಗ್ ದಾಳಿಯನ್ನು ಪುಡಿಪುಡಿ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. […]
ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಚೆನ್ನೈ ಸೂಪರ್...
ಮುಂಬೈ: ಐಪಿಎಲ್ 14ನೇ ಆವೃತ್ತಿಯ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಿದ್ದರೂ, ಬಿಸಿಸಿಐ ಅಧಿಕಾರಿಗಳು ಪಂದ್ಯವನ್ನು ಕ್ರೀಡಾಂಗಣದಲ್ಲೇ ವೀಕ್ಷಿಸುತ್ತಿದ್ದಾರೆ. ಚೆನ್ನೈನಲ್ಲಿ ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್-ಆರ್‌ಸಿಬಿ...
ಮುಂಬೈ: ಐಪಿಎಲ್‌ನ ಎರಡನೇ ಪಂದ್ಯದಲ್ಲಿ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಭಿಯಾನ ಆರಂಭಿಸಲಿದ್ದು, ಡೆಲ್ಲಿ ತಂಡವನ್ನು ಮೊದಲ ಬಾರಿ ವಿಕೆಟ್ ಕೀಪರ್...
ಮುಂಬೈ: ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ (ಎಂಐಡಿಸಿ) ಸರ್ವರ್ ಅನ್ನು ಹ್ಯಾಕ್ ಮಾಡಲಾಗಿದೆ. ಆದರೆ, ಡೇಟಾ ವಾಪಾಸ್ ಬೇಕೆಂದರೆ 500 ಕೋಟಿ ರೂಗಾಗಿ ಬೇಡಿಕೆ ಇಟ್ಟಿದ್ದಾರೆ. ಸರ್ವರ್ ಹ್ಯಾಕ್...
ಮುಂಬೈ: ಮಾಲ್‍ನಲ್ಲಿದ್ದ ಆಸ್ಪತ್ರೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಕೊರೊನಾ ಸೋಂಕಿತರು ಮೃತ ಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಭಂದೂಪ್ ಪ್ರದೇಶದಲ್ಲಿರುವ ಡ್ರೀಮ್ಸ್...
ಮುಂಬೈ : ರತ್ನಗಿರಿ ಜಿಲ್ಲೆಯ ಎಂಐಡಿಸಿ ಘಟಕದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟ ದಲ್ಲಿ ನಾಲ್ಕು ಮಂದಿ ಕಾರ್ಮಿಕರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ...
ನವದೆಹಲಿ: ಬಲಿಷ್ಠ ತಂಡ ಮುಂಬೈ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಚಾಂಪಿಯನ್‌ಪಟ್ಟ ಅಲಂಕರಿಸಿತು. 2018-19ನೇ ಸಾಲಿನಲ್ಲಿ ಕಡೇ ಬಾರಿಗೆ ಚಾಂಪಿಯನ್ ಆಗಿದ್ದ ಮುಂಬೈ ಮರಳಿ ಪ್ರಶಸ್ತಿ...
ನವದೆಹಲಿ: ಏಷ್ಯಾದ ಶ್ರೀಮಂತ ಉದ್ಯಮಿ ಖ್ಯಾತಿಯ ಮುಕೇಶ್ ಅಂಬಾನಿಯವರ ಮುಂಬೈನ ನಿವಾಸ “ಆ0ಟಿಲಿಯಾ’ದ ಸಮೀಪ ಸ್ಫೋಟಕಗಳನ್ನು ತುಂಬಿದ್ದ ಎಸ್‌ಯುವಿ ವಾಹನ ಪತ್ತೆಯಾಗಿದೆ. ಕಾರ್ಮಿಚೆಲ್ ರಸ್ತೆಯಲ್ಲಿ ಈ ವಾಹನ...
ನವದೆಹಲಿ: ಇಂದು ಕೂಡ ಇಂಧನದ ಬೆಲೆಯಲ್ಲಿ ಏರಿಕೆಯಾಗಿದ್ದು, ದೇಶದ ವಿವಿಧ ನಗರಗಳಲ್ಲಿನ ಪೆಟ್ರೋಲ್ – ಡೀಸೆಲ್ ಬೆಲೆ ಹೀಗಿದೆ. ಬೆಂಗಳೂರು- ಪೆಟ್ರೋಲ್ 93.21 ರೂ., ಡೀಸೆಲ್ 85.44...