Thursday, 12th December 2024

ಮುಂಬೈ ಸರಣಿ ಸ್ಫೋಟ ಪ್ರಕರಣ: ಅಬು ಬಕರ್ ಬಂಧನ

ನವದೆಹಲಿ: ಮುಂಬೈ ಸರಣಿ ಸ್ಫೋಟ(1993ರ) ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಅಬು ಬಕರ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಬಂಧಿಸಲಾಗಿದೆ. ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾದ ಅಬು ಬಕರ್‌ನ ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. 1993 ರ ಸ್ಫೋಟದ ಪ್ರಮುಖ ಸಂಚುಕೋರರಲ್ಲಿ ಒಬ್ಬರಾದ ಬಕರ್ ಯುಎಇ ಮತ್ತು ಪಾಕಿಸ್ತಾನದಲ್ಲಿ ನೆಲೆಸಿದ್ದನು. 1997ರಲ್ಲಿ ಆರೋಪಿ ವಿರುದ್ಧ ‘ರೆಡ್ ಕಾರ್ನರ್ ನೋಟಿಸ್’ ಹೊರಡಿಸಲಾಗಿತ್ತು. ದಾವೂದ್ ಇಬ್ರಾಹಿಂನ ಪ್ರಮುಖ ಲೆಫ್ಟಿನೆಂಟ್‌ಗಳಾದ ಮೊಹಮ್ಮದ್ ಮತ್ತು ಮುಸ್ತಫಾ ದೊಸ್ಸಾ ಜೊತೆಗೆ […]

ಮುಂದೆ ಓದಿ