Wednesday, 30th October 2024

ಛೋಟಾ ರಾಜನ್ ಜನ್ಮದಿನದಂದು ಪೋಸ್ಟರ್: ಆರು ಜನರ ವಿರುದ್ಧ ಪ್ರಕರಣ ದಾಖಲು

ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಜನ್ಮದಿನದಂದು ಪೋಸ್ಟರ್ ಹಾಕಿದ್ದಕ್ಕಾಗಿ ಆರು ಜನರ ವಿರುದ್ಧ ಮುಂಬೈ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಕಬಡ್ಡಿ ಕಾರ್ಯಕ್ರಮ ಆಯೋಜಿಸಿದ್ದ ವ್ಯಕ್ತಿಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೋಸ್ಟರ್‌ ನಲ್ಲಿ ಸಾಗರ್ ರಾಜ್ ಗೋಲೆ ಎಂಬ ವ್ಯಕ್ತಿಯೇ ಸಂಘಟಕ ಎಂದು ಬರೆಯಲಾಗಿದ್ದು, ‘ಸಿಆರ್ ಸಮಾಜಿಕ ಸಂಘಟನೆ’ ಮಹಾರಾಷ್ಟ್ರದ ಪೋಸ್ಟರ್ ಹಾಕಲಾಗಿದೆ. ಪೋಸ್ಟರ್ ಪ್ರಕಾರ ಶುಕ್ರವಾರ ಭೂಗತ ಪಾತಕಿ ಛೋಟಾ ರಾಜನ್ ಜನ್ಮದಿ ನದ ಸಂದರ್ಭದಲ್ಲಿ ಕಬ್ಬಡ್ಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. […]

ಮುಂದೆ ಓದಿ