Sunday, 15th December 2024

ನ್ಯೂಡಲ್ಸ್‌ ಪ್ಯಾಕೇಟಿನಲ್ಲಿ ವಜ್ರ, ಚಿನ್ನದ ಕಳ್ಳಸಾಗಣೆ: ನಾಲ್ವರ ಬಂಧನ

ಮುಂಬೈ: ಪ್ರಯಾಣಿಕರ ದೇಹದ ಭಾಗದೊಳಗೆ ಹಾಗೂ ನ್ಯೂಡಲ್ಸ್‌ ಪ್ಯಾಕೇಟ್‌ ನಲ್ಲಿ ವಜ್ರ ಮತ್ತು ಚಿನ್ನದ ಕಳ್ಳಸಾಗಣೆ ಮಾಡುತ್ತಿದ್ದು, ಅಂದಾಜು 6.46 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಗಳನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ. 4.44 ಕೋಟಿ ರೂಪಾಯಿ ಮೌಲ್ಯದ 6.8 ಕೆಜಿಗೂ ಅಧಿಕ ಚಿನ್ನ ಹಾಗೂ 2.02 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ವಶಪಡಿಸಿಕೊಂಡು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬ್ಯಾಂಕಾಕ್‌ ಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ತಪಾಸಣೆ ನಡೆಸಿದಾಗ, ಟ್ರಾಲಿಯಲ್ಲಿದ್ದ […]

ಮುಂದೆ ಓದಿ