ಮುಂಬೈ: ಬಿಜೆಪಿ ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಕೇಂದ್ರ ಸರ್ಕಾರವು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ.ಪರಿಹಾರ ಘೋಷಿಸಲಾಗಿದೆ. ವಿದ್ಯಾರ್ಥಿಗಳು ಮಹಾರಾಷ್ಟ್ರದ ವಡೋದರಾದ ಸೆಲ್ಸುರಾ ಮೂಲಕ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಯಲ್ಲಿ ಇದ್ದಕ್ಕಿದ್ದಂತೆ ಕಾಡು ಪ್ರಾಣಿ ಕಾಣಿಸಿಕೊಂಡಿದೆ. ಮಾಹಿತಿಯ ಪ್ರಕಾರ ಕಾಡು ಪ್ರಾಣಿಯನ್ನು ತಪ್ಪಿಸುವ ಸಲುವಾಗಿ ಕಾರಿನ ಚಕ್ರವನ್ನು ಬಲಕ್ಕೆ ತಿರುಗಿಸಿದ ಪರಿಣಾಮ […]
ಮುಂಬೈ : ಬುಧವಾರ ಬೆಳಗ್ಗೆ ಮುಂಬೈನ ಉಪನಗರ ಅಂಧೇರಿಯಲ್ಲಿ ಎಲ್’ಪಿಜಿ ಸಿಲಿಂಡರ್ ಗಳನ್ನು ಇಡುತ್ತಿದ್ದ ಗೋಡೌನ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ....