Sunday, 8th September 2024

ನಟ ಶೀಜನ್ ನ್ಯಾಯಾಂಗ ಬಂಧನ ಡಿ.30ವರೆಗೆ ವಿಸ್ತರಣೆ

ನವದೆಹಲಿ: ಸಹನಟಿ ಹಾಗೂ ಮಾಜಿ ಗೆಳತಿ ತುನೀಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ಶೀಜನ್ ಖಾನ್ ನ್ಯಾಯಾಂಗ ಬಂಧನವನ್ನು ಡಿ.30ವರೆಗೆ ವಿಸ್ತರಿಸಲಾಗಿದೆ. ತನಿಖೆಯ ಭಾಗವಾಗಿ ನಟ ಶೀಜನ್ ಖಾನ್ ಶುಕ್ರವಾರದವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಬೇಕು ಎಂದು ಮುಂಬೈನ ನ್ಯಾಯಾಲಯ ತಿಳಿಸಿದೆ. ನಟಿ ತುನೀಶಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮವೊಂದರ ಸೆಟ್‌ನಲ್ಲಿ ಡಿಸೆಂಬರ್ 24ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು […]

ಮುಂದೆ ಓದಿ

ಜಾವೇದ್‌ ಅಖ್ತರ್‌ಗೆ ಸಮನ್ಸ್‌ ಜಾರಿ

ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನ್‌ ಜತೆ ಹೋಲಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿ ವುಡ್‌ನ ಗೀತಸಾಹಿತಿ ಜಾವೇದ್‌ ಅಖ್ತರ್‌ ಅವರಿಗೆ ಮುಂಬೈ ಕೋರ್ಟ್‌ ಸಮನ್ಸ್‌ ಜಾರಿ...

ಮುಂದೆ ಓದಿ

ರಾಷ್ಟ್ರಗೀತೆಗೆ ಅಗೌರವ: ದೀದಿ ವಿರುದ್ದ ಸಮನ್ಸ್ ಜಾರಿ

ಮುಂಬೈ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬೈ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ. ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪದ ಪ್ರಕರಣದಲ್ಲಿ ಮಾರ್ಚ್ 2...

ಮುಂದೆ ಓದಿ

ಸರ್‌ ಜಡೇಜಾ ಆಲ್ರೌಂಡರ್‌‌ ಆಟ, ಮೊದಲ ಸೋಲು ಕಂಡ ಆರ್‌ಸಿಬಿ

ಮುಂಬೈ : ರವೀಂದ್ರ ಜಡೇಜ ಅವರ ಆಲ್ ರೌಂಡ್ ಆಟವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲ ಸೋಲಿನ ರುಚಿ ನೀಡಿದೆ. ಐಪಿಎಲ್ ನ 19ನೇ ಪಂದ್ಯದಲ್ಲಿ 69...

ಮುಂದೆ ಓದಿ

ಕೋವಿಡ್‌- 19 ಲಸಿಕೆ: ಸುಪ್ರೀಂನಲ್ಲೇ ನಡೆಯಲಿ ಅರ್ಜಿಗಳ ವಿಚಾರಣೆ ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ, ಕೋವಿಡ್‌- 19 ಲಸಿಕೆಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಗುರುವಾರ ತಡೆ ನೀಡಿದೆ. ದೆಹಲಿ ಮತ್ತು ಬಾಂಬೆ...

ಮುಂದೆ ಓದಿ

ಶಿಮ್ಲಾ ನ್ಯಾಯಾಲಯಕ್ಕೆ ಪ್ರಕರಣಗಳ ವರ್ಗಾವಣೆಗೆ ಕಂಗನಾ ಅರ್ಜಿ

ನವದೆಹಲಿ: ಮುಂಬೈ ನ್ಯಾಯಾಲಯಗಳಲ್ಲಿ ತಮ್ಮ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಮಾಚಲ ಪ್ರದೇಶದ ಶಿಮ್ಲಾ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ಕಂಗನಾ ರಾಣಾವತ್‌ ಹಾಗೂ ಸಹೋದರಿ ರಂಗೋಲಿ...

ಮುಂದೆ ಓದಿ

error: Content is protected !!