ಮುಂಬೈ: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿ.ವಿ ಸಂಪಾದಕ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವುದಕ್ಕೆ ಮೂರು ದಿನದ ಮುನ್ನವೇ ನೋಟಿಸ್ ನೀಡಬೇಕು ಎಂದು ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ. ನಕಲಿ ಟಿಆರ್‌ಪಿ ಪ್ರಕರಣ ಸಂಬಂಧ ಗೋಸ್ವಾಮಿ ಹಾಗೂ ಎಆರ್‌ಜಿ ಸಲ್ಲಿಸಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾ ಲಯ ಬುಧವಾರ ನಡೆಸಿದ್ದು, ಪೊಲೀಸರಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲದಿದ್ದರೂ ಮುಂಬೈ ಪೊಲೀಸ್ ಅಪರಾಧ ವಿಭಾಗವು ಚಾರ್ಜ್‌ಶೀಟ್‌ನಲ್ಲಿ ತಮ್ಮನ್ನು ಶಂಕಿತರೆಂದು ನಮೂದಿಸಿ ತನಿಖೆ […]
ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರನ್ನು ಸೋಮವಾರ...
ಮುಂಬೈ: ಭೂಗತ ಪಾತಕಿ ರವಿ ಪೂಜಾರಿಯನ್ನ ಮಂಗಳವಾರ ಮುಂಬೈಗೆ ಕರೆತರಲಾಗಿದೆ. ಕಳೆದ ವಾರ ಬೆಂಗಳೂರು ಕೋರ್ಟ್ನಲ್ಲಿ ಸುದೀರ್ಘ ವಾದ – ವಿವಾದದ ಬಳಿಕ ಮುಂಬೈ ಪೊಲೀಸರಿಗೆ ಪೂಜಾರಿ...