Wednesday, 8th February 2023

ಕಲಬುರಗಿ ಪಾಲಿಕೆ ಅತಂತ್ರ: ಸಹಮತವಿಲ್ಲದೆ ಜೆಡಿಎಸ್‌ ಸಭೆ ಅಂತ್ಯ

ಬೆಂಗಳೂರು: ಕಲಬುರಗಿ ಪಾಲಿಕೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗದೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಅಂತ್ಯವಾಗಿದೆ. ಜೆಡೆಎಸ್ ಶಾಸಕರ ಪೈಕಿ ಕೆಲವರು ಕಾಂಗ್ರೆಸ್ ಗೆ, ಮತ್ತೆ ಕೆಲವರು ಬಿಜೆಪಿಗೆ ಬೆಂಬಲ ನೀಡ ಬೇಕೆಂದು ಸಲಹೆ ನೀಡಿದ್ದರಿಂದ ಸಹಮತಕ್ಕೆ ಬಾರದೆ ಸಭೆ ಅಂತ್ಯವಾಯಿತು. ಆದರೆ, 2023ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆ ತೀರ್ಮಾನಿಸಿತು. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ 27 ಮತ್ತು ಬಿಜೆಪಿ 23 […]

ಮುಂದೆ ಓದಿ

ಮಹಾನಗರ ಪಾಲಿಕೆ ಚುನಾವಣೆ ಸೋಲು: ಎನ್.ಎಚ್.ಕೋನರೆಡ್ಡಿ ರಾಜೀನಾಮೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಹಿನ್ನೆಲೆಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ಹೊತ್ತಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ತಮ್ಮ ಸ್ಥಾನಕ್ಕೆ...

ಮುಂದೆ ಓದಿ

ಪಾಲಿಕೆಯ ಚುನಾವಣೆ: ಕಲಬುರಗಿಯಲ್ಲಿ ಅತಂತ್ರ ಪರಿಸ್ಥಿತಿ, ಜೆಡಿಎಸ್ ಕಿಂಗ್ ಮೇಕರ್‌

ಕಲಬುರಗಿ: ತೀವ್ರ ಬಿರುಸಿನಿಂದ ಕೂಡಿದ್ದ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆದರೂ ಬಿಜೆಪಿ ನಿರೀಕ್ಷೆ ಮೀರಿ ಸಾಧನೆ ಮಾಡಿದೆ. 55...

ಮುಂದೆ ಓದಿ

ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆ ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ...

ಮುಂದೆ ಓದಿ

ಬೀದರ್‌ ನಗರಸಭೆ: ಶೇ.19.37ರಷ್ಟು ಮತದಾನ

ಬೀದರ್: ಅವಧಿ ಮುಕ್ತಾಯಗೊಂಡ ಬೀದರ್‌ ನಗರಸಭೆಯ 32 ವಾರ್ಡ್ ಗಳಿಗೆ ಚುನಾವಣೆ ಹಿನ್ನಲೆ ಮಂಗಳವಾರ ಮತದಾನ ನಡೆಯುತ್ತಿದ್ದು, ಇತ್ತೀಚಿನ ವರದಿ ಪ್ರಕಾರ, ಶೇ. 19.37 ರಷ್ಟು ಮತದಾನ ಆಗಿದೆ....

ಮುಂದೆ ಓದಿ

error: Content is protected !!