ಬೆಂಗಳೂರು: ಇದುವರೆಗೆ ಜೊತೆಯಾಗಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು (Municipality) ವಿಭಜಿಸಿ, ಧಾರವಾಡಕ್ಕೆ (Dharwad News) ಪ್ರತ್ಯೇಕವಾಗಿ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ (Cabinet meeting) ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂ.1ರಿಂದ 26ವರೆಗಿನ ವಾರ್ಡ್‌ಗಳನ್ನು ಸೇರಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲಾಗುತ್ತದೆ. ಇನ್ನುಳಿದ ವಾರ್ಡ್ […]