Wednesday, 11th December 2024

ಶ್ರೀಲಂಕಾದ ಆಫ್’ಸ್ಪಿನ್ನರ್‌ ಮುತ್ತಯ್ಯ ಮುರಳೀಧರನ್ ಇಂದು ಡಿಸ್ಚಾರ್ಜ್‌

ಚೆನ್ನೈ: ಹೃದಯ ನೋವು ಕಾಣಿಸಿಕೊಂಡು ಆಯಂಜಿಯೊಪ್ಲಾಸ್ಟಿಗೆ ಒಳಗಾಗಿರುವ ಶ್ರೀಲಂಕಾದ ಆಫ್ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಳಿಕ ಮುರಳೀಧರನ್ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿರುವ ಮುರಳೀಧರನ್ ಅವರಿಗೆ ಸ್ಟಂಟ್ ಅಳವಡಿಸಲಾಗಿದೆ. ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ಮುರಳೀಧರನ್‌ ಅವರನ್ನು ದಾಖಲಿಸಲಾಗಿತ್ತು. ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ […]

ಮುಂದೆ ಓದಿ