ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder) ಪ್ರಕರಣದ ತನಿಖೆಯ ಭಾಗವಾಗಿ ಎನ್ಐಎ ಅಧಿಕಾರಿಗಳು (NIA raid) ಕರ್ನಾಟಕ ಮತ್ತು ತಮಿಳುನಾಡಿನ 16 ಕಡೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕ, ತಮಿಳುನಾಡುಗಳಲ್ಲಿ 16 ಕಡೆ ನಿನ್ನೆ ಎನ್ಐಎ ದಾಳಿ ನಡೆಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು, ಶಂಕಾಸ್ಪದ ವ್ಯಕ್ತಿಗಳು, ಆರೋಪಿಗಳ ಸಹಚರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆದಿದ್ದ ದಾಳಿಯಲ್ಲಿ ಕೆಲವು ಡಿಜಿಟಲ್ ಸಾಧನಗಳು, ದಾಖಲೆಗಳನ್ನು […]