Sunday, 28th April 2024

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಹೌರಾ: ಹಳೆ ವಿವಾದವೊಂದರ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಇಬ್ಬರು ಮಹಿಳೆಯರು, ಹದಿಹರೆಯದವರು ಮತ್ತು ಅಪ್ರಾಪ್ತ ಬಾಲಕಿ ಸೇರಿದ್ದಾರೆ. ಹತ್ಯೆಯ ಹಿಂದೆ ದಂಪತಿಯ ಕೈವಾಡವಿದೆ ಎನ್ನಲಾಗಿದೆ. ಘಟನೆ ನಂತರ ಪ್ರಮುಖ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ನಿಯನ್ನು ಬಂಧಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, ರಾತ್ರಿ ಮನೆಯ ಬಾಗಿಲಿನಿಂದ ರಕ್ತ ಹರಿದು ಬರುತ್ತಿರುವು ದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ […]

ಮುಂದೆ ಓದಿ

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ

ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆಯಾಗಿದೆ. ನಗರದ ವಿನೋಬನಗರ ಚೌಕಿಯಲ್ಲಿ ಪೊಲೀಸ್ ಠಾಣೆ ಎದುರು ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಲವ ಕುಶ...

ಮುಂದೆ ಓದಿ

ಬಾಲಕಿಯ ಕೊಳೆತ ದೇಹ ಗೋಣಿ ಚೀಲದಲ್ಲಿ ಪತ್ತೆ

ನವದೆಹಲಿ : ಸಾಮೂಹಿಕ ಅತ್ಯಾಚಾರವೆಸಗಿ ಕತ್ತು ಹಿಸುಕಿ ಸಾಯಿಸಲಾದ 14 ವರ್ಷದ ಬಾಲಕಿಯ ಕೊಳೆತ ದೇಹವು ಹೊರ ದೆಹಲಿಯ ನರೇಲಾ ಪ್ರದೇಶದ ಅಂಗಡಿಯೊಂದರಲ್ಲಿ ಗೋಣಿ ಚೀಲದಲ್ಲಿ ಪತ್ತೆಯಾಗಿದೆ....

ಮುಂದೆ ಓದಿ

Murder

ಮನೆ ಬಾಡಿಗೆ ಹಣದಲ್ಲಿ ನಕಲಿ ಒಡವೆ ಖರೀದಿಸಿದ ಪತ್ನಿಯ ಹತ್ಯೆ

ಬೆಂಗಳೂರು: ದಯಾನಂದ‌ ನಗರದಲ್ಲಿ ಒಡವೆ ವಿಚಾರಕ್ಕೆ ದಂಪತಿ ನಡುವೆ ಆರಂಭ ವಾದ ಜಗಳದಲ್ಲಿ ಪತ್ನಿ ಕೊಲೆಯಾಗಿದೆ. ನಾಜೀಯಾ ಕೊಲೆಯಾದ ದುರ್ದೈವಿ. ಮೃತ ನಾಜೀಯ ಪತಿ ಫಾರೂಕ್ ಮನೆ ಬಾಡಿಗೆ...

ಮುಂದೆ ಓದಿ

ಕಲ್ಲು ಎತ್ತಿ ಹಾಕಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆ

ದಾವಣಗೆರೆ: ಹಳೇ ದಾವಣಗೆರೆಯ ಬಸವರಾಜಪೇಟೆಯಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್‌ ಮುಖಂಡ, ರಿಯಲ್‌ ಎಸ್ಟೇಟ್‌ ಉದ್ಯಮಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಬಸವರಾಜಪೇಟೆಯ ಸೀಮೆಣ್ಣೆ ಪರಮೇಶ್...

ಮುಂದೆ ಓದಿ

ಖಾಸಗಿ ಬ್ಯಾಂಕ್ ಮ್ಯಾನೇಜರ್‌ ಹತ್ಯೆ: ಓರ್ವ ಆರೋಪಿ ಸೆರೆ

ಮಹಾರಾಷ್ಟ್ರ: ಖಾಸಗಿ ಬ್ಯಾಂಕ್ ನ ಮಹಿಳಾ ಅಧಿಕಾರಿಯನ್ನು ಅದೇ ಬ್ಯಾಂಕ್ ನ ಮಾಜಿ ಮ್ಯಾನೇಜರ್ ಚೂರಿಯಿಂದ ಹತ್ಯೆ ಮಾಡಿರುವ ಘಟನೆ ವರದಿ ಯಾಗಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳಾ...

ಮುಂದೆ ಓದಿ

ಹಬ್ಬದ ದಿನವೇ ಮಟನ್ ವ್ಯಾಪಾರಿ ಹತ್ಯೆ

ಯಾದಗಿರಿ: ಈದ್ ಹಬ್ಬದ ದಿನವೇ ಶಾಹಪುರ ತಾಲೂಕಿನ ಗೂಗಿ ಗ್ರಾಮದಲ್ಲಿ ದುಷ್ಕರ್ಮಿಗಳು ನೆತ್ತರು ಹರಿಸಿದ್ದಾರೆ. ಬುಧವಾರ ಮೋಟಾರ್ ಬೈಕ್ ನಲ್ಲಿ ಬರುತ್ತಿದ್ದ ಖಾಸಿಂಸಾಬ್ ಚೌದ್ರಿ (50 ವ)...

ಮುಂದೆ ಓದಿ

ಕುಡಿದ ಅಮಲಿನಲ್ಲಿ ಪತ್ನಿಯ ಬರ್ಬರವಾಗಿ ಹತ್ಯೆ

ಕೊರಟಗೆರೆ: ಮನೆಯ ಸೈಟಿನ ವಿಚಾರಕ್ಕೆ ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ. ಕೊರಟಗೆರೆ ಪಟ್ಟಣದ 3ನೇ ವಾರ್ಡಿನ...

ಮುಂದೆ ಓದಿ

ಟಿವಿ ವರದಿಗಾರನ ಬರ್ಬರ ಹತ್ಯೆ: ದುಷ್ಕರ್ಮಿಗಳ ಬಂಧನ

ಚೆನ್ನೈ: ಟಿವಿ ವರದಿಗಾರನನ್ನು ಭಾನುವಾರ ತಡರಾತ್ರಿ ಮೂವರು ದುಷ್ಕರ್ಮಿಗಳ ಗ್ಯಾಂಗ್ ಚೆನ್ನೈನ ಹೊರವಲಯದಲ್ಲಿ ಬರ್ಬರವಾಗಿ ಕೊಲೆ ಮಾಡಿದೆ. ಕುಂದ್ರಾತೂರ್‌ನ ಸೋಮಂಗಲಂ ಬಳಿಯ ನಲ್ಲೂರು ಗ್ರಾಮದ ನಿವಾಸಿಯಾಗಿದ್ದ ಮೊಸೆಸ್,...

ಮುಂದೆ ಓದಿ

error: Content is protected !!