Wednesday, 28th July 2021

ಜೂ.25 ರವರೆಗೆ ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಯುವ ಕುಸ್ತಿಪಟು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಜೂ.25 ರವರೆಗೆ ವಿಸ್ತರಿಸಿದೆ. 10 ದಿನಗಳ ನ್ಯಾಯಾಂಗ ಬಂಧನದ ಕೊನೆಯಲ್ಲಿ ಸುಶೀಲ್ ಅವರನ್ನು ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ರೀತಿಕಾ ಜೈನ್ ಅವರ ಮುಂದೆ ಹಾಜರುಪಡಿಸ ಲಾಯಿತು. ಅಂತರರಾಷ್ಟ್ರೀಯ ಕುಸ್ತಿಪಟು ಕೊಲೆ, ನರಹತ್ಯೆ ಮತ್ತು ಅಪಹರಣದ ಆರೋಪ ಎದುರಿಸುತ್ತಿದ್ದಾರೆ. ಮುಖ್ಯ ಅಪರಾಧಿ ಮತ್ತು ಮಾಸ್ಟರ್ ಮೈಂಡ್ ಸುಶೀಲ್ ಕುಮಾರ್  ಹಾಗೂ ಸಹ ಆರೋಪಿ ಅಜಯ್ […]

ಮುಂದೆ ಓದಿ

ಸುಶೀಲ್ ಕುಮಾರ್ ಶಸ್ತ್ರಾಸ್ತ್ರ ಪರವಾನಗಿ ಅಮಾನತು

ನವದೆಹಲಿ: ಕುಸ್ತಿಪಟು ಸಾಗರ್ ಧಂಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ....

ಮುಂದೆ ಓದಿ

ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನವದೆಹಲಿ : ಕೊಲೆ ಆರೋಪದ ಮೇಲೆ ತಲೆ ಮರೆಸಿಕೊಂಡಿದ್ದ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಪೊಲೀಸರು ಬಂಧಿಸಿ ದ್ದಾರೆ. ಜೊತೆಗೆ ಸುಶೀಲ್ ಸಹಾಯಕ ಅಜಯ್ ಎಂಬಾತನನ್ನು ಬಂಧಿಸಿ...

ಮುಂದೆ ಓದಿ

ವೃದ್ದನ ಹತ್ಯೆ ಪ್ರಕರಣ: ಮೂವರು ಸ್ಥಳೀಯ ಬಿಜೆಪಿ ಮುಖಂಡರ ಬಂಧನ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ಬರ್ದಾಮನ್ ಜಿಲ್ಲೆಯಲ್ಲಿ 74 ವರ್ಷದ ವೃದ್ಧರೊಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಮೂವರು ಸ್ಥಳೀಯ ಬಿಜೆಪಿ ಮುಖಂಡರನ್ನು ಬಂಧಿಸಲಾಗಿದೆ. ಶುಕ್ರವಾರ ಬಂಧಿಸಲಾಗಿದ್ದ ಮೂವರು...

ಮುಂದೆ ಓದಿ

ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ಸಿಬಿಐ ಬುಧವಾರ ತಕರಾರು...

ಮುಂದೆ ಓದಿ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟಿದ್ದಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಧಾರವಾಢದ 3ನೇ ಹೆಚ್ಚುವರಿ...

ಮುಂದೆ ಓದಿ