ಕೃಷಿ ಸಚಿವರಿಂದ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಶಂಕುಸ್ಥಾಪನೆ ಕಲಬುರಗಿ: ಕೃಷಿ ಉತ್ಪನ್ನ ಬೆಳೆಯಕಷ್ಟೆ ಸೀಮಿತವಾಗದೇ ರೈತ ಕೃಷಿಯಲ್ಲಿ ಪ್ರಗತಿ ಸಾಧಿಸಬೇಕು. ಯಂತ್ರೋಪಕರಣಗಳ ಸಹಾಯದ ಜೊತೆಗೆ ಅಧುನಿಕ ತಂತ್ರಜ್ಞಾನ ಬಳಸಿಕೊಂಡು ಕೃಷಿ ಸಂಸ್ಕರಣ ಘಟಕ ಸ್ಥಾಪಿಸುವ ಮೂಲಕ ಅನ್ನದಾತ ಉದ್ಯಮಿ, ವ್ಯಾಪಾರಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಕಲಬುರಗಿ ಹೊರವಲಯದ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶುಕ್ರವಾರ ಹೊಸದಾಗಿ ತೆರೆಯಲಾದ ಕಲಬುರಗಿ ವಿಭಾಗದ ಜಂಟಿ ಕೃಷಿ ನಿರ್ದೇಶಕರು (ಜಾಗೃತ ಕೋಶ) ಕಚೇರಿ ಉದ್ಘಾಟಿಸಿ ಮತ್ತು […]
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುವುದಾಗಿ ಹೇಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್ ಒಂದು ಎಲ್ಲರ...
ಬೆಂಗಳೂರು: ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೊಮ್ಮಾಯಿ ಅವರನ್ನು...
ನಿರೂಪಣೆ, ಮುರುಗೇಶ್ ಆರ್.ನಿರಾಣಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ವರ್ಚಸ್ಸು ನಿರ್ವಹಣೆ ಮತ್ತು ಸಾರ್ವಜನಿಕ ಸಂಪರ್ಕ ವಿಷಯಕ್ಕೆ ಸಂಬಂಧಿಸಿದಂತೆ ಮೋದಿ ಅವರು ಅಮೆರಿಕದಲ್ಲಿ ಮೂರು ತಿಂಗಳ...
ಸಾಂದರ್ಭಿಕ ಮುರುಗೇಶ್ ಆರ್.ನಿರಾಣಿ, ಗಣಿ ಮತ್ತು ಭೂವಿಜ್ಞಾನ ಸಚಿವರು ಯಡಿಯೂರಪ್ಪ ನುಡಿದಂತೆ ನಡೆಯುವ ನಾಯಕ. ವಿಶ್ವಾಸದ್ರೋಹ ಎಂದೂ ಮಾಡುವುದಿಲ್ಲ. ತಮ್ಮನ್ನು ನಂಬಿ ಕಾಂಗ್ರೆಸ್, ಜೆಡಿಎಸ್ ತೊರೆದು ಬಂದವರಿಗೆ...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಸಂಭಾವ್ಯ ಸಚಿವ ಮುರುಗೇಶ್ ನಿರಾಣಿ ಬುಧವಾರ ಹೇಳಿದರು. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ....